Somen Mitra

ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರಾ ವಿಧಿವಶ
ಕಿಡ್ನಿ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದ ಮಿತ್ರಾ ಅವರು ಕೊಲ್ಕೋತಾ ಆಸ್ಪತ್ರೆಗೆ ದಾಖಲಾಗಿದ್ದಾರೆ, ಜುಲೈ 30ರ ಮಧ್ಯರಾತ್ರಿ 1.30 ರ ಸಮಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮುಂದುವರಿದ 'ಕೈ' ರಾಜೀನಾಮೆ ಪರ್ವ: ಹುದ್ದೆ ತೊರೆದ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಸೋಮೆನ್ ಮಿತ್ರಾ
ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಯ ಜವಾಬ್ದಾರಿ ಹೊತ್ತು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ

