ರಾಜ್ಯಅಬ್ಬಬ್ಬಾ ಏನು ಸೆಕೆ...: ಈ ಬೇಸಿಗೆಯಲ್ಲಿ 4 ರಿಂದ 6 ದಿನ ಉಷ್ಣ ಅಲೆ ಸಾಧ್ಯತೆ; ಹವಾಮಾನ ಇಲಾಖೆ
IMD ದೀರ್ಘಾವಧಿ ಮುನ್ಸೂಚನೆಯ ಪ್ರಕಾರ, ಈ ಬಾರಿ ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಬೇಸಿಗೆ ಕಂಡುಬರುವ ಸಾಧ್ಯತೆ ಇದ್ದು, ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 6 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು.