Somnath Bharti

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ: ಎಎಪಿಯ ಸೋಮನಾಥ ಭಾರ್ತಿ
ಲೋಕಸಭೆ ಚುನಾವಣೆಗೆ ನಡೆದ ಮತದಾನ ನೆನ್ನೆಗೆ ಮುಕ್ತಾಯಗೊಂಡಿದ್ದು, ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತು ಎನ್‌ಡಿಎಗೆ ಸ್ಪಷ್ಟವಾದ ಬಹುಮತ ಸಿಗಲಿದೆ ಎಂದು ಭವಿಷ್ಯ ನುಡಿದಿವೆ. ಎಎಪಿಯ ಸೋಮನಾಥ್ ಭಾರ್ತಿ ಸಮೀಕ್ಷೆಗಳನ್ನು ಅಲ್ಲಗಳೆದಿದ್ದು, ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗುವುದಿಲ್ಲ ಎಂದಿದ್ದಾರೆ.

ಕೌಟುಂಬಿಕ ದೌರ್ಜನ್ಯ ಪ್ರಕರಣ: ಆಪ್ ಶಾಸಕ ಸೋಮನಾಥ್ ಭಾರ್ತಿ ವಿರುದ್ಧದ ಎಫ್ಐಆರ್ ರದ್ದು
ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಕಾನೂನು ಸಚಿವ ಹಾಗೂ ಆಪ್ ಶಾಸಕ ಸೋಮನಾಥ್ ಭಾರ್ತಿ ಅವರ...

ಮಹಿಳಾ ಪತ್ರಕರ್ತೆಗೆ ನಿಂದನೆ: ದೆಹಲಿ ಎಎಪಿ ಶಾಸಕ ಸೋಮನಾಥ್ ಭಾರ್ತಿ ವಿರುದ್ಧ ದೂರು ದಾಖಲು
ಮಹಿಳಾ ಪತ್ರಕರ್ತೆಯೊಬ್ಬರನ್ನು ನಿಂದಿಸಿದ ಆರೋಪದ ಮೇಲೆ ದೆಹಲಿ ಶಾಸಕ ಸೋಮನಾಥ್ ಭಾರ್ತಿ ವಿರುದ್ಧ ದೂರು ದಾಖಲಾಗಿದೆ.

ಮಧ್ಯರಾತ್ರಿ ದಾಳಿ; ಸೋಮನಾಥ್ ಭಾರ್ತಿ ವಿರುದ್ಧ ಕಿರುಕುಳ, ಅತಿಕ್ರಮಣ ಆರೋಪ ದಾಖಲಿಸಿ; ಕೋರ್ಟ್ ಆದೇಶ
ಆಫ್ರಿಕನ್ ಮಹಿಳೆಯರು ವಾಸಿಸುತ್ತಿದ್ದ ಪ್ರದೇಶದಲ್ಲಿ ಮಧ್ಯರಾತ್ರಿ ದಾಳಿ ನಡೆಸಿದ್ದ ಮಾಜಿ ಕಾನೂನು ಸಚಿವ...

ಇವಿಎಂ ಗೋಲ್ ಮಾಲ್: ಚುನಾವಣಾ ಆಯೋಗದ ಕದ ತಟ್ಟಿದ ಆಪ್
ಇವಿಎಂ (ವಿದ್ಯುನ್ಮಾನ ಮತಯಂತ್ರ)ದ ವಿರುದ್ಧ ಆರೋಪ ವ್ಯಕ್ತಪಡಿಸುತ್ತಿರುವ ಆಮ್ ಆದ್ನಿ ಪಕ್ಷದ ಹಿರಿಯ ನಾಯಕರು ಗುರುವಾರ ಚುನಾವಣಾ ಆಯೋಗದ ಅಧಿಕಾರಿಗಳನ್ನು...

ಮಾಜಿ ಸಚಿವ, ಆಪ್ ಶಾಸಕ ಸೋಮನಾಥ್ ಭಾರ್ತಿ ಬಂಧನ
ದೆಹಲಿ ಮಾಜಿ ಸಚಿವ ಹಾಗೂ ಹಾಲಿ ಆಪ್ ಶಾಸಕ ಸೋಮನಾಥ್ ಭಾರ್ತಿ ಅವರನ್ನು ದೆಹಲಿ ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಆಪ್ ಶಾಸಕ ಸೋಮನಾಥ್ ಭಾರ್ತಿಗೆ ಜಾಮೀನು
ದೆಹಲಿಯ ಏಮ್ಸ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಗುರುವಾರ ಬೆಳಗ್ಗೆ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ...

ಏಮ್ಸ್ ನ ಆಸ್ತಿಗೆ ಹಾನಿ: ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ್ ಭಾರ್ತಿ ವಿರುದ್ಧ ಎಫ್ಐಆರ್
ದೆಹಲಿಯ ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ್ ಭಾರ್ತಿ ವಿರುದ್ಧ ಏಮ್ಸ್ ಆಸ್ಪತ್ರೆಯ ಆಸ್ತಿಗೆ ಹಾನಿ ಉಂಟು ಮಾಡಿದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ.

ಎಎಪಿಗೆ ಡಬಲ್ ಶಾಕ್: ಆಪ್ ಶಾಸಕರಾದ ಸೋಮನಾಥ್ ಭಾರ್ತಿ, ಅಮನತುಲ್ಲಾ ವಿರುದ್ಧ ಎಫ್ಐಆರ್
ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಪಿಪಿ ಸರ್ಕಾರಕ್ಕೆ ಭಾರಿ ಹಿನ್ನೆಡೆಯಾಗಿದ್ದು, ಪ್ರತ್ಯೇಕ ಪ್ರಕರಣಕ್ಕೆ...

