ದೇಶಸೋಮನಾಥ ದೇವಾಲಯ ಪುನರ್ನಿರ್ಮಾಣ ವಿರೋಧಿಸಿದವರು ಇನ್ನೂ ಸಕ್ರಿಯ, ಅವರನ್ನು ಸೋಲಿಸಬೇಕಾಗಿದೆ: ಪ್ರಧಾನಿ ಮೋದಿ
1026 ರಲ್ಲಿ ಘಜ್ನಿಯ ಮಹಮೂದ್ ಸೋಮನಾಥ ದೇವಾಲಯದ ಮೇಲೆ ಆಕ್ರಮಣ ಮಾಡಿ 1,000 ವರ್ಷಗಳು ಕಳೆದ ನೆನಪಿಗಾಗಿ ಇಲ್ಲಿ ನಡೆದ ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು.