ದೇಶ17 ವರ್ಷದ ಬಾಲಕಿ ಜೊತೆ ರಿಲೇಶನ್ ಶಿಪ್: ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರನ ವಿರುದ್ಧ ಪೋಕ್ಸೋ ಕೇಸ್ ದಾಖಲು
ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಭಾಗೀರಥ್ ಅವರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹೈದರಾಬಾದ್ನ ಪೆಟ್ ಬಶೀರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.