ರಾಜ್ಯಚಿಕ್ಕಮಗಳೂರು: ಕಂಠಪೂರ್ತಿ ಕುಡಿದು ಬಂದು ಮಗನನ್ನೇ ಹತ್ಯೆಗೈದ ತಂದೆ; ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟ ಮಗ!
ಕುಡಿತಕ್ಕೆ ದಾಸನಾಗಿದ್ದ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.