ರಾಜಕೀಯ'ಮಾನವೀಯತೆ ಮೊದಲು, ರಾಜಕೀಯ ನಂತರ; ದರ್ಶನ್ ನನ್ನ ಮಗ ಇದ್ದಂಗೆ, ಅವನಿಗೆ ನನ್ನ ಬೆಂಬಲ': ಹೆಚ್ ಸಿ ಮಹದೇವಪ್ಪ
ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದು, ಕಾಂಗ್ರೆಸ್ ನಾಯಕ ದಿವಂಗತ ಆರ್.ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.