ರಾಜ್ಯಮಂಗಳೂರಲ್ಲಿ ಅಮಾನವೀಯ ಕೃತ್ಯ: ಲಾಡ್ಜ್ ನಲ್ಲಿದ್ದ ತಂದೆಯನ್ನು ಕಾಲು ಹಿಡಿದು ಹೊರಕ್ಕೆ ಎಳೆದುಕೊಂಡು ಬಂದ ಮಗ!
ಕಡಲ ನಗರಿ ಮಂಗಳೂರಿನಲ್ಲಿ ನಡೆದ ಅಮಾನವೀಯ ಘಟನೆಯೊಂದರಲ್ಲಿ ಮಗನೊಬ್ಬ ಲಾಡ್ಜ್ನಲ್ಲಿ ತಂಗಿದ್ದ ತಂದೆಯನ್ನು ಮೊದಲ ಮಹಡಿಯಿಂದ ಕಾಲುಗಳನ್ನು ಹಿಡಿದು ದರದರನೆ ನೆಲಮಹಡಿಯವರೆಗೆ ಎಳೆದೊಯ್ದಿದ್ದಾನೆ. ಮಂಗಳೂರು ದೇರಳಕಟ್ಟೆ ಖಾಸಗಿ ಲಾಡ್ಜ್ನಲ್ಲಿ ಜೂನ್ 29 ರ ಸೋಮವಾರ ಈ ಘಟನೆ ನಡೆದಿದೆ.