ಕನ್ನಡದ ಹಿರಿಯ ನಟ ಜಗ್ಗೇಶ್ ಅವರ ಕಿರಿಯ ಪುತ್ರ ಯತಿರಾಜ್ ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಕಾರು ಗುರುವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದೆ.