ರಾಜ್ಯವಿಪರೀತ ಕಾರು, ಬೈಕ್ ಕ್ರೇಜ್ ಹೊಂದಿದ್ದ ಕರುಣಾ ಸಾಗರ್: ಟಿವಿ ನೋಡಿ ಮಗಳ ಸಾವಿನ ಸುದ್ದಿ ಕೇಳಿದ ಬಿಂದು ತಂದೆ!
ನಗರದ ಕೋರಮಂಗಲ ಬಳಿ ಕಳೆದ ಮಧ್ಯರಾತ್ರಿ ಸಂಭವಿಸಿದ ಭೀಕರ ಆಡಿ ಕಾರು ಅಪಘಾತದಲ್ಲಿ ತಮಿಳು ನಾಡಿನ ಹೊಸೂರಿನ ಡಿಎಂಕೆ ಶಾಸಕ ವೈ ಪ್ರಕಾಶ್ ಅವರ ಏಕೈಕ ಪುತ್ರ ಕರುಣಾ ಸಾಗರ್ ಮತ್ತು ಆತನ ಭಾವಿ ಪತ್ನಿ ಬಿಂದು ಸೇರಿದ್ದಾರೆ.