Son kills father

ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಗಲಾಟೆ; ಕೋಲಿನಿಂದ ಹೊಡೆದು ತಂದೆಯನ್ನೇ ಕೊಲೆಗೈದ ಪುತ್ರ
ರಾಜ್ಯ

ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಗಲಾಟೆ; ಕೋಲಿನಿಂದ ಹೊಡೆದು ತಂದೆಯನ್ನೇ ಕೊಲೆಗೈದ ಪುತ್ರ

ಆಸ್ತಿ ವಿಚಾರಕ್ಕೆ ನಡೆದ ಗಲಾಟೆ ವೇಳೆ ಮಗನೇ ತಂದೆಯನ್ನು ಹತ್ಯೆಗೈದಿರುವ ದಾರುಣ ಘಟನೆ ಕಲ್ಕುಂಟೆ ಗ್ರಾಮದ ಬಳಿ ನಡೆದಿದೆ. ಕೊಲೆಯಾದವರನ್ನು 65 ವರ್ಷದ ಚಂದ್ರಣ್ಣ ಎಂದು ಗುರುತಿಸಲಾಗಿದ್ದು ಪುತ್ರ ಪ್ರಸನ್ನ ಕೊಲೆಗೈದ ಆರೋಪಿಯಾಗಿದ್ದಾನೆ.

ಬೆಂಗಳೂರು: ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ; ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ!
ರಾಜ್ಯ

ಬೆಂಗಳೂರು: ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ; ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ!

ಸೆ.2 ರಂದು ದಾಸರಹಳ್ಳಿಯ ಕೆಂಪೇಗೌಡ ನಗರದಲ್ಲಿ ಉದ್ಯಮಿ ಮಂಜುನಾಥ್ ಅವರನ್ನು ಮನೆಯಲ್ಲಿಯೇ ಕೊಲೆ ಮಾಡಲಾಗಿದೆ.

ರಾಯಚೂರು: ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ಕೊಂದ ಮಗ
ರಾಜ್ಯ

ರಾಯಚೂರು: ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ಕೊಂದ ಮಗ

ತನ್ನ ತಾಯಿಗೆ ಚಿತ್ರಹಿಂಸೆ ನೀಡಿದ್ದಕ್ಕಾಗಿ ಮಗನೊಬ್ಬ ತನ್ನ ತಂದೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

ರಾಯಚೂರು: ಆಘಾತಕಾರಿ ಘಟನೆ; ತಂದೆಯನ್ನು ಕೊಂದು ಹೆದ್ದಾರಿ ಬಳಿ ಶವ ಹೂತ್ತಿಟ್ಟ ಮಗ!
ರಾಜ್ಯ

ರಾಯಚೂರು: ಆಘಾತಕಾರಿ ಘಟನೆ; ತಂದೆಯನ್ನು ಕೊಂದು ಹೆದ್ದಾರಿ ಬಳಿ ಶವ ಹೂತ್ತಿಟ್ಟ ಮಗ!

ಆಘಾತಕಾರಿ ಘಟನೆಯೊಂದರಲ್ಲಿ ಯುವಕನೊಬ್ಬ ತನ್ನ ತಂದೆಯನ್ನು ಕೊಂದು, ಮೃತದೇಹವನ್ನು ಗೋಣಿ ಚೀಲದಲ್ಲಿ ಇರಿಸಿ ಹೆದ್ದಾರಿಯೊಂದರ ಬಳಿ ಹೂತ್ತಿಟ್ಟದ ಘಟನೆ ರಾಯಚೂರು ಬಳಿ ನಡೆದಿದೆ. ವಡ್ಲೂರು ನಿವಾಸಿ ಎಪ್ಪತ್ತು ವರ್ಷದ ಶಿವನಪ್ಪ ಅವರನ್ನು 35 ವರ್ಷದ ಮಗ ಈರಣ್ಣ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.