Son suicide

ಉಡುಪಿ: ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ!
ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು, ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು ಎನ್ನಲಾಗಿದೆ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಒಬ್ಬ ಸಹೋದರ ಮತ್ತು ಒಬ್ಬ ಸಹೋದರಿಯನ್ನು ಅಗಲಿದ್ದಾರೆ.

ಮೈಸೂರು: ಜೆಡಿಎಸ್ ನಾಯಕ ಬೆಳವಾಡಿ ಶಿವಮೂರ್ತಿ ಪುತ್ರ ಆತ್ಮಹತ್ಯೆ
ಜಿಲ್ಲಾ ಜೆಡಿಎಸ್ ನಾಯಕ ಬೆಳವಾಡಿ ಶಿವಮೂರ್ತಿ ಅವರ ಪುತ್ರ ಪ್ರದೀಪ್ (32) ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಮಗನ ಆತ್ಮಹತ್ಯೆಯಿಂದ ಮನನೊಂದ ಮಹಿಳೆ ಅಪಘಾತದಲ್ಲಿ ಸಾವು
ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಮಗ ಮೃತಪಟ್ಟ ವಿಚಾರ ಕೇಳಿ, ಆಘಾತಗೊಂಡು ಆಸ್ಪತ್ರೆಯಿಂದ ಹೊರ ಬಂದ ತಾಯಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

