ದೇಶಯುಪಿ: ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿ ಸಾವು 'ಯೋಜಿತ ಕೊಲೆ' ಕುಟುಂಬಸ್ಥರ ಆರೋಪ
ಉತ್ತರ ಪ್ರದೇಶದ ಬಂದಾ ಜಿಲ್ಲಾ ಕಾರಾಗೃಹದಲ್ಲಿ ಸಾವನ್ನಪ್ಪಿದ್ದ ಗ್ಯಾಂಗ್ ಸ್ಟರ್- ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಮೃತಪಟ್ಟಿಲ್ಲ, ಅದೊಂದು ಯೋಜಿತ ಕೊಲೆ ಎಂದು ಅವರ ಪುತ್ರ ಉಮರ್ ಅನ್ಸಾರಿ ಶುಕ್ರವಾರ ಆರೋಪಿಸಿದ್ದಾರೆ.