son

ಸುಡುಗಾಡಲ್ಲಿ ಸತಿಪತಿಯರು!
"ಚಂದ್ರಮತಿ, ನಾನು ಬಂಧಿ. ಸ್ಮಶಾನ ಬಿಟ್ಟು ಹೊರಬರಲಾರೆ. ಹೋಗು, ನೀನಾದರೂ ಓಡಾಡಲು ಅನುಮತಿ ಪಡೆದು ಬಂದಿದ್ದೀಯೆ. ಹೋಗು, ಹೋಗಿ ತಾಳಿ ಮಾರಿ ದುಡ್ಡು ತಾ...!

ಬೆಂಗಳೂರು: ಸಹೋದರನ ಸಂಸಾರದಲ್ಲಿ ಕಲಹ; ಪೊಲೀಸರಿಗೆ ಹೆದರಿ, ಮಗನಿಗೆ ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ
ಮಗನಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೊಸ ಗುಡ್ಡದಹಳ್ಳಿ ನಿವಾಸಿ ಲಕ್ಷ್ಮಮ್ಮ (45) ಹಾಗೂ ಆಕೆಯ ಮಗ ಮದನ್ ಮೃತ ದುರ್ದೈವಿಗಳಾಗಿದ್ದಾರೆ.

ಬೆಂಗಳೂರು: ಕಳ್ಳನನ್ನು ಕೊಲೆ ಮಾಡಿದ್ದ ತಂದೆ, ಮಗನ ಬಂಧನ
ತಮ್ಮ ಅಂಗಡಿಯಲ್ಲಿ ಕಳ್ಳತನ ಮಾಡಿದ್ದನೆಂದು 51 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ತಂದೆ ಮತ್ತು ಮಗನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಮಗನ ಪ್ರಾಣ ಉಳಿಸುವಂತೆ ಏಸುವಿನ ಮೊರೆ; ಶಿಲುಬೆ ಮುಂದೆ ಮಗುವನ್ನು ಮಲಗಿಸಿದ ದಂಪತಿ
ಮಿದುಳು ಜ್ವರದಿಂದ ಬಳಲುತ್ತಿರುವ ಮಗನನ್ನು ಕಾಪಾಡುವಂತೆ ಕೋರಿ ನಂದಗಡದ ದಂಪತಿಯೊಬ್ಬರು ಏಸುವಿನ ಮೊರೆಹೋಗಿದ್ದಾರೆ.

ಬೆಂಗಳೂರು: ಜೈಲಿನಲ್ಲಿರುವ ಮಗನಿಗೆ ಡ್ರಗ್ಸ್ ನೀಡಲು ಹೋದ ತಾಯಿಯ ಬಂಧನ
ಜೈಲಿನಲ್ಲಿರುವ ಮಗನಿಗೆ ಮಾದಕ ವಸ್ತು ನೀಡಲು ಹೋದ ತಾಯಿಯು ಜೈಲು ಸೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಗನನ್ನು ಸಂಪ್ ಗೆ ಎಸೆದು, ನೇಣು ಹಾಕಿಕೊಂಡು ತಂದೆ ಆತ್ಮಹತ್ಯೆ: ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ
ಮಗನನ್ನ ಕೊಲೆ ಮಾಡಿ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಸಂಪಂಗಿರಾಮನಗರದಲ್ಲಿ ನಡೆದಿದೆ.

ಒಪ್ಪಿಗೆಯಿಲ್ಲದವನ ಜೊತೆ ಮದುವೆ: ಮಗನ ಸಹಾಯ ಪಡೆದು ಮಗಳ ತಲೆಯನ್ನೇ ಕತ್ತರಿಸಿದ ತಾಯಿ!
ಮನೆಯವರ ಒಪ್ಪಿಗೆಯಿಲ್ಲದೆ ವ್ಯಕ್ತಿಯನ್ನು ಮದುವೆಯಾದ ಯುವತಿಯ ಶಿರಚ್ಛೇದ ಮಾಡಿದ ಘಟನೆ ಮಹಾರಾಷ್ಟ್ರ ರಾಜ್ಯದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. 19 ವರ್ಷದ ಯುವತಿಯನ್ನು ಆಕೆಯ ಕಿರಿಯ ಸೋದರ ತಾಯಿಯ ಸಹಾಯದಿಂದಲೇ ಹತ್ಯೆ ಮಾಡಿದ್ದಾನೆ.

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ: ಕ್ಷುಲ್ಲಕ ಕಾರಣಕ್ಕೆ ಕಸಗುಡಿಸುವ ಮಹಿಳೆಯರ ಮೇಲೆ ಹಲ್ಲೆ
ಕ್ಷುಲ್ಲಕ ಕಾರಣಕ್ಕೆ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಮೈಸೂರಿನಲ್ಲಿ ಡಬಲ್ ಮರ್ಡರ್: ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿಯ ಕೊಲೆ
ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ.

