Sonal Monteiro

ಪ್ರಜ್ವಲ್ ದೇವರಾಜ್ ನಟನೆಯ 'ರಾಕ್ಷಸ' ಚಿತ್ರ ಬಿಡುಗಡೆ ದಿನಾಂಕ ಮತ್ತೊಮ್ಮೆ ಮುಂದಕ್ಕೆ
ಇದೇ ಮೊದಲ ಬಾರಿಗೆ ನಟ ಪ್ರಜ್ವಲ್ ದೇವರಾಜ್ ಹಾರರ್ ಸಿನಿಮಾದಲ್ಲಿ ನಟಿಸಿದ್ದಾರೆ. ಮಮ್ಮಿ ಸೇವ್ ಮಿ ಮತ್ತು ದೇವಕಿ ನಿರ್ದೇಶಕ ಲೋಹಿತ್ ಎಚ್ ನಿರ್ದೇಶನದ ಈ ಚಿತ್ರದಲ್ಲಿ ಸೋನಲ್ ಮೊಂತೇರೊ ನಾಯಕಿಯಾಗಿ ನಟಿಸಿದ್ದಾರೆ.

'ರಾಕ್ಷಸ' ಬಿಡುಗಡೆಗೆ ದಿನಾಂಕ ನಿಗದಿ; ನನ್ನ ಪಾತ್ರ ತುಂಬಾ ಪ್ರಭಾವಶಾಲಿಯಾಗಿದೆ ಎಂದ ಸೋನಲ್
ಸೋನಲ್ ಮದುವೆ ನಂತರದ ಮೊದಲ ಚಿತ್ರ 'ರಾಕ್ಷಸ' ಫೆಬ್ರವರಿ 24 ರಂದು ಬಿಡುಗಡೆಯಾಗಲಿದೆ. ಎಚ್.ಲೋಹಿತ್ ನಿರ್ದೇಶನದ 'ಟೈಮ್ ಲೂಪ್' ಕಾನ್ಸೆಪ್ಟ್ ನ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ.

ಅಣ್ಣ... ನೀವಿಲ್ಲದೆ ರಕ್ಷಾ ಬಂಧನ ನನ್ನ ಪಾಲಿಗೆ?: ನಟ ದರ್ಶನ್ ನೆನೆದು ಭಾವುಕರಾದ ನಟಿ ಸೋನಲ್ ಮೊಂಥೆರೋ
ನಟಿ ಸೋನಲ್ ಇತ್ತೀಚೆಗಷ್ಟೆ ನಿರ್ದೇಶಕ ತರುಣ್ ಸುಧೀರ್ ಅವರನ್ನು ವಿವಾಹವಾಗಿದ್ದರು. ಇನ್ನು ತರುಣ್ ಸುಧೀರ್ ಸಹ ಮೊದಲಿನಿಂದಲೂ ದರ್ಶನ್ ಗೆ ಅತ್ಯಾಪ್ತರಾಗಿದ್ದಾರೆ.

ಹಿಂದೂ ಸಂಪ್ರದಾಯದಂತೆ ತರುಣ್ ಸುಧೀರ್- ಸೋನಲ್ ಮೊಂಥೆರೋ ದಾಂಪತ್ಯ ಜೀವನಕ್ಕೆ ಪ್ರವೇಶ

Tharun Sudheer: ತರುಣ್ ಸುಧೀರ್- ಸೋನಲ್ ಮೊಂಥೆರೋ ವಿವಾಹ, ವೈವಾಹಿಕ ಜೀವನ ಪ್ರವೇಶ
ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ (Tharun Sudhir) ಹಾಗೂ ಸೋನಲ್ ಮೊಂಥೆರೋ ಸಪ್ತಪದಿ ತುಳಿದಿದ್ದಾರೆ.

ಸೋನಲ್ ಮಾಂಟೆರೋ- ತರುಣ್ ಸುಧೀರ್ ಮದುವೆಯ ಮೊದಲ ಪೋಸ್ಟ್: ಕಡೆಗೂ ಬದುಕಿನ ನಿರ್ದೇಶಕ ಸಿಕ್ಕಾಯ್ತು ಎಂದ ನಟಿ!
ನಿರ್ದೇಶಕ ತರುಣ್ ಸುಧೀರ್ ಕುರಿತಾಗಿಯೇ ಅವರು ಈ ಪೋಸ್ಟ್ ಶೇರ್ ಮಾಡಿಕೊಂಡಿರುವುದು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಯಾಕೆಂದರೆ, ತರುಣ್ ಸುಧೀರ್ ಸಹ ಇದೇ ಪೋಸ್ಟ್ ಹಂಚಿಕೊಂಡಿದ್ದಾರೆ.

ಸಪ್ತಪದಿ ತುಳಿಯಲಿದ್ದಾರೆ ಕನ್ನಡದ ಖ್ಯಾತ ನಿರ್ದೇಶಕ: ತರುಣ್ ಸುಧೀರ್ ವರಿಸುತ್ತಿರುವ ನಟಿ ಯಾರು?
ಇನ್ನೆರಡು ತಿಂಗಳಲ್ಲಿಯೇ ತರುಣ್ ಸುಧೀರ್ ಮದುವೆ ನಡೆಯಲಿದೆ ಎನ್ನುವ ಊಹಾಪೋಹ ಶುರುವಾಗಿದೆ. ತರುಣ್ ಸುಧೀರ್ ಮದುವೆ ಸಿದ್ಧತೆಗಳು ಶುರುವಾಗಿದ್ದು, ಕನ್ನಡದ ಹೆಸರಾಂತ ನಟಿಯ ಜೊತೆ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

'ಪರವಶ' ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ರವಿಚಂದ್ರನ್, ಸೋನಲ್ ಮೊಂತೆರೋ, ರಘು ಭಟ್
ನಟ ರವಿಚಂದ್ರನ್, ಗೌರಿಶಂಕರ್ ಮತ್ತು ದಿ ಜಡ್ಜ್‌ಮೆಂಟ್ ಸೇರಿದಂತೆ ನಾಲ್ಕು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರೊಂದಿಗೆ ಧೃವ ಸರ್ಜಾ ಅಭಿನಯದ ಕೆಡಿ - ದಿ ಡೆವಿಲ್ ಚಿತ್ರದಲ್ಲಿಯೂ ಮಹತ್ವದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವುಗಳ ಹೊರತಾಗಿ, ಅವರು ಇತ್ತೀಚೆಗೆ 'ಪರವಶ' ಎಂಬ ಮತ್ತೊಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಮಾದೇವ ಚಿತ್ರದ ಟೀಸರ್
ನಟ ವಿನೋದ್ ಪ್ರಭಾಕರ್ ಮತ್ತು ಸೋನಾಲ್ ಮೊಂಟೇರಿಯೋ ಅಭಿನಯದ ಮಾದೇವ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ನವೀನ್ ರೆಡ್ಡಿ ನಿರ್ದೇಶಿಸಿದ್ದಾರೆ.

