Sonal Monteiro

'ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಮೂಲಕ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶಕರಾಗಿ ಪದಾರ್ಪಣೆ; ಸೋನಲ್ ಮೊಂತೆರೋ ನಾಯಕಿ
ಪಂಚತಂತ್ರ, ಗಾಳಿಪಟ 2, ಗರಡಿ ಮತ್ತು ಮುಂಬರುವ ಕರಟಕ–ದಮನಕ ಮುಂತಾದ ಚಿತ್ರಗಳಲ್ಲಿ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಶ್ರೇಯಸ್ ರಾಜ್ ಶೆಟ್ಟಿ ಇದೀಗ ಪೂರ್ಣ ಪ್ರಮಾಣದಲ್ಲಿ ನಿರ್ದೇಶಕನ ಜವಾಬ್ದಾರಿ ಹೊರಲು ಸಿದ್ಧರಾಗಿದ್ದಾರೆ. ಚಿತ್ರಕ್ಕೆ 'ಕುಲದಲ್ಲಿ ಕೀಳ್ಯಾವುದೋ' ಎಂದು ಹೆಸರಿಸಲಾಗಿದೆ.

'ಶುಗರ್ ಫ್ಯಾಕ್ಟರಿ'ಯಲ್ಲಿ ಮೂವರು ನಾಯಕಿಯರು ಬೋಲ್ಡ್ & ಗ್ಲಾಮರಸ್!
ದೀಪಕ್ ಅರಸ್ ನಿರ್ದೇಶನದ ಮುಂಬರುವ 'ಶುಗರ್ ಫ್ಯಾಕ್ಟರಿ', ಪಬ್ ಸಂಸ್ಕೃತಿಯನ್ನಿಟ್ಟುಕೊಂಡು ಅದರ ನಿರೂಪಣೆಯನ್ನು ಹೆಣೆಯುತ್ತದೆ. ಆರ್ ಗಿರೀಶ್ ನಿರ್ಮಾಣದ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿದ್ದು, ಸೋನಲ್ ಮೊಂತೆರೋ, ರುಹಾನಿ ಶೆಟ್ಟಿ ಮತ್ತು ಅದ್ವಿತಿ ಶೆಟ್ಟಿ ನಾಯಕಿಯರಾಗಿ ನಟಿಸಿದ್ದಾರೆ.

ಶುಗರ್ ಫ್ಯಾಕ್ಟರಿ ಚಿತ್ರದ ಟ್ರೈಲರ್
ನಟ ಡಾರ್ಲಿಂಗ್ ಕೃಷ್ಣ ಮತ್ತು ಸೋನಾಲ್ ಮೊಂಟೇರಿಯೋ ಅಭಿನಯದ ಶುಗರ್ ಫ್ಯಾಕ್ಟರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ದೀಪಕ್ ಅರಸ್ ನಿರ್ದೇಶಿಸಿದ್ದಾರೆ.

ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಬಗ್ಗೆ ಮನಬಿಚ್ಚಿ ಮಾತನಾಡಿದ ನಟಿ ಸೋನಲ್ ಮೊಂತೆರೋ!
ನಟಿ ಸೋನಲ್ ಮೊಂತೆರೋ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಸಿನಿಮಾ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ನಟಿ ಇದೀಗ ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ಚಿತ್ರದ ಬಿಡುಗಡೆಗಾಗಿ ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

ಶುಗರ್ ಫ್ಯಾಕ್ಟರಿ ಚಿತ್ರದ ಟ್ರೈಲರ್
ಡಾರ್ಲಿಂಗ್ ಕೃಷ್ಣ ಮತ್ತು ಸೋನಾಲ್ ಮೊಂಟೇರಿಯೋ ಅಭಿನಯದ ಶುಗರ್ ಫ್ಯಾಕ್ಟರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ದೀಪಕ್ ಅರಸ್ ನಿರ್ದೇಶಿಸಿದ್ದಾರೆ.

'ಮಾರ್ಗರೇಟ್ ಲವರ್ ಆಫ್ ರಾಮಾಚಾರಿ'ಯಲ್ಲಿ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ ಅಭಿಲಾಷ್, ಸೋನಲ್ ಮೊಂತೆರೋ
ಪುಟ್ಟಣ್ಣ ಕಣಗಾಲ್ ಅವರ ಸಾರ್ವಕಾಲಿಕ ಶ್ರೇಷ್ಠ ನಾಗರಹಾವು ಚಿತ್ರದಲ್ಲಿನ ಪಾತ್ರದ ಹೆಸರನ್ನು ಇಟ್ಟುಕೊಂಡು ಈಗಾಗಲೇ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಎಂಬ ಶೀರ್ಷಿಕೆಯ ಚಿತ್ರಗಳು ಬಂದಿದ್ದರೂ, ಇದೇ ಚಿತ್ರದಿಂದ ಸ್ಫೂರ್ತಿ ಪಡೆದ ಇತ್ತೀಚಿನ ಚಿತ್ರ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ.

ರೋಲೆಕ್ಸ್‌ನಲ್ಲಿ ನಟ ಕೋಮಲ್ ಜೊತೆಗೆ ನಟಿಸಲಿದ್ದಾರೆ ಸೋನಲ್ ಮೊಂತೆರೋ
ಸ್ಯಾಂಡಲ್‌ವುಡ್ ನಟಿ ಸೋನಲ್ ಮೊಂತೆರೋ ಅವರು ಬ್ಯುಸಿಯಾಗಿರಲು ಇಷ್ಟಪಡುತ್ತಾರೆ. ಬ್ಯಾಕ್-ಟು-ಬ್ಯಾಕ್ ಚಿತ್ರಗಳನ್ನು ಹೊಂದಿರುವ ನಟಿ, ಇದೀಗ ಮತ್ತೊಂದು ಯೋಜನೆಗೆ ಸಹಿ ಹಾಕಿದ್ದಾರೆ. ಕೋಮಲ್ ಕುಮಾರ್ ಅವರ ಮುಂದಿನ ರೋಲೆಕ್ಸ್ ಸಿನಿಮಾದಲ್ಲಿ ಸೋನಲ್ ಮೊಂತೆರೋ ನಾಯಕಿಯಾಗಿ ನಟಿಸಲಿದ್ದಾರೆ.

ಶಂಭೋ ಶಿವ ಶಂಕರ ಚಿತ್ರದ ಟ್ರೈಲರ್
ನಟ ಅಭಯ್ ಪುನೀತ್ ಮತ್ತು ಸೋನಾಲ್ ಮೊಂಟೇರಿಯೋ ಅಭಿನಯದ ಶಂಭೋ ಶಿವ ಶಂಕರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಂಕರ್ ಕೊನಮನಹಳ್ಳಿ ನಿರ್ದೇಶಿಸಿದ್ದಾರೆ.

ಜಹೀದ್ ಖಾನ್, ಸೋನಾಲ್ ಮೊಂಥೆರೋ ಅಭಿನಯದ 'ಬನಾರಸ್' ಟ್ರೈಲರ್ ಬಿಡುಗಡೆ
ನವ ನಾಯಕ ನಟ ಜಹೀದ್ ಖಾನ್ ಅಭಿನಯದ ಪ್ಯಾನ್ ಇಂಡಿಯಾ ಕನ್ನಡದ ಸಿನಿಮಾ ಬನಾರಸ್ ನ ಮೊದಲ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದೆ. ಬ್ಯೂಟಿಫುಲ್ ಮನಸುಗಳು ಮತ್ತು ಬೆಲ್ ಬಾಟಮ್ ನಂತಹ ಚಿತ್ರಗಳಿಗೆ ಹೆಸರಾದ ಜಯತೀರ್ಥ ಈ ಸಿನಿಮಾದ ಕಥೆ ಬರೆದಿದ್ದು, ನಿರ್ದೇಶಿಸಿದ್ದಾರೆ.

