ಸಿನಿಮಾ ಸುದ್ದಿಆಗಸ್ಟ್ 10-11 ತರುಣ್ ಸುಧೀರ್-ಸೋನಲ್ ಮದುವೆ: ಇಬ್ಬರ ಮಧ್ಯೆ ಪ್ರೀತಿ ಹುಟ್ಟಲು ನಟ ದರ್ಶನ್ ಕಾರಣನಾ? ನಿರ್ದೇಶಕ ಹೇಳಿದ್ದಿಷ್ಟು...
ದರ್ಶನ್ ಸದ್ಯ ಜೈಲಿನಲ್ಲಿಯೇ ಇದ್ದಾರೆ. ಹಾಗಾಗಿ ಇವರಿಗೆ ಮದುವೆಗೆ ಬರೋಕೆ ಆಗೋದಿಲ್ಲ. ಆದರೆ, ಅತ್ತಿಗೆ ವಿಜಯಲಕ್ಷ್ಮಿ ಅವರಿಗೆ ಮನೆಗೆ ಹೋಗಿ ಲಗ್ನಪತ್ರಿಕೆ ಕೊಟ್ಟಿದ್ದೇನೆ. ಇವರು ಮದುವೆಗೆ ಬರ್ತಿನಿ ಅಂತಲೇ ಹೇಳಿದ್ದಾರೆ. ಇನ್ನು ‘ದರ್ಶನ್ ಸರ್’ ಅಲ್ಲಿಂದಲೇ ನಮಗೆ ಬ್ಲೆಸ್ ಮಾಡ್ತಾರೆ ಎಂದು ತರುಣ್ ಸುಧೀರ್ ಹೇಳಿದರು.