Sonali Phogat

ಸೋನಾಲಿ ಫೋಗಟ್ ಸಾವು: ಕೊಲೆ ಪ್ರಕರಣ ದಾಖಲಿಸಿದ ಗೋವಾ ಪೊಲೀಸರು
ದೇಶ

ಸೋನಾಲಿ ಫೋಗಟ್ ಸಾವು: ಕೊಲೆ ಪ್ರಕರಣ ದಾಖಲಿಸಿದ ಗೋವಾ ಪೊಲೀಸರು

ಗೋವಾದಲ್ಲಿ ಶವವಾಗಿ ಪತ್ತೆಯಾದ ಬಿಜೆಪಿ ನಾಯಕಿ ಮತ್ತು ಸೋನಾಲಿ ಫೋಗಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ರನ್ನು ಗೋವಾದಲ್ಲಿ ಹತ್ಯೆ ಮಾಡಲಾಗಿದೆ: ಸಹೋದರ ಆರೋಪ
ದೇಶ

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ರನ್ನು ಗೋವಾದಲ್ಲಿ ಹತ್ಯೆ ಮಾಡಲಾಗಿದೆ: ಸಹೋದರ ಆರೋಪ

ಬಿಜೆಪಿ ನಾಯಕಿ ಮತ್ತು ನಟಿ ಸೋನಾಲಿ ಫೋಗಟ್ ಅವರು ಸಹೋದ್ಯೋಗಿಗಳೊಂದಿಗೆ ಗೋವಾಕ್ಕೆ ತೆರಳಿದಾಗ ಮಂಗಳವಾರ ಬೆಳಗ್ಗೆ ಗೋವಾದಲ್ಲಿ ನಿಧನರಾಗಿದ್ದು, ಹೃದಯಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು.

ಸರ್ಕಾರಿ ಅಧಿಕಾರಿಯನ್ನು ಚಪ್ಪಲಿಯಿಂದ ಹೊಡೆದ ಟಿಕ್ ಟಾಕ್ ಸ್ಟಾರ್, ಬಿಜೆಪಿ ಮುಖಂಡೆ; ವಿಡಿಯೋ ವೈರಲ್!
ದೇಶ

ಸರ್ಕಾರಿ ಅಧಿಕಾರಿಯನ್ನು ಚಪ್ಪಲಿಯಿಂದ ಹೊಡೆದ ಟಿಕ್ ಟಾಕ್ ಸ್ಟಾರ್, ಬಿಜೆಪಿ ಮುಖಂಡೆ; ವಿಡಿಯೋ ವೈರಲ್!

ಟಿಕ್ ಟಾಕ್ ಸ್ಟಾರ್ ಮತ್ತು ಬಿಜೆಪಿ ಮುಖಂಡೆಯೊಬ್ಬರು ಮಾರುಕಟ್ಟೆ ಸಮಿತಿ ಕಾರ್ಯದರ್ಶಿಯನ್ನು ಪೊಲೀಸರ ಎದುರೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚುನಾವಣಾ ಕಣಕ್ಕೆ 'ಟಿಕ್ ಟಾಕ್ ಸ್ಟಾರ್' ಸೊನಾಲಿ ಪೊಗಾಟ್ !
ದೇಶ

ಚುನಾವಣಾ ಕಣಕ್ಕೆ 'ಟಿಕ್ ಟಾಕ್ ಸ್ಟಾರ್' ಸೊನಾಲಿ ಪೊಗಾಟ್ !

ಟಿಕ್ ಟಾಕ್ ಸ್ಟಾರ್ ಸೊನಾಲಿ ಪೊಗಾಟ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹರಿಯಾಣ ಅಸೆಂಬ್ಲಿ  ಚುನಾವಣೆಯಲ್ಲಿ  ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ.