Sonam Wangchuk

ವಾಂಗ್‌ಚುಕ್ ಜೊತೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು: ಅಣ್ಣಾ ಹಜಾರೆ
ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ವಾಂಗ್‌ಚುಕ್ ಆಗ್ರಹಿಸುತ್ತಿದ್ದಾರೆ.

ನಿರ್ಜಲೀಕರಣ, ಆರೋಗ್ಯ ವೈಪರೀತ್ಯಗಳ ಹೊರತಾಗಿಯೂ ಚಿಕಿತ್ಸೆ ನಿರಾಕರಿಸಿದ ಪ್ರತಿಭಟನಾ ನಿರತ ಸೋನಮ್ ವಾಂಗ್ಚುಕ್
ವೈದ್ಯರು ವಾಂಗ್‌ಚುಕ್ ಅವರ ಕುಟುಂಬಕ್ಕೆ ಮತ್ತಷ್ಟು ವಿಳಂಬವಿಲ್ಲದೆ ಚಿಕಿತ್ಸೆಯನ್ನು ಪ್ರಾರಂಭಿಸಲು ಅವಕಾಶ ನೀಡುವಂತೆ ಸಲಹೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Watch | ಅಭಿಜೀತ್ ದೀಪ್ಕೆ ಮುಖಕ್ಕೆ ಇಂಕ್ ಎಸೆತ: 'ಜೈ ಶ್ರೀರಾಮ್' ಎಂದ ಮಹಿಳೆ

ಆಸ್ಪತ್ರೆ ಸೇರಿದ್ದಾರೆ ಅಷ್ಟೇ, ಉಪವಾಸ ಮುಂದುವರಿದಿದೆ; ನನ್ನ ಅನುಮತಿ ಇಲ್ಲದೆ ಚಿಕಿತ್ಸೆ ಬೇಡ: ಸೋನಮ್ ವಾಂಗ್ಚುಕ್ ಪತ್ನಿ
ಈ ಚಳುವಳಿ ನೀಟ್ ಪತ್ರಿಕೆ ಸೋರಿಕೆಯ ವಿಷಯವನ್ನು ಮೀರಿ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗಳಿಗಾಗಿ ವಿಶಾಲ ಅಭಿಯಾನವಾಗಿದೆ ಎಂದು ಅವರು ಹೇಳಿದರು. ಈ ಚಳುವಳಿ ಕೇವಲ ಪತ್ರಿಕೆ ಸೋರಿಕೆಯ ವಿರುದ್ಧವಲ್ಲ.

Watch | ನವದೆಹಲಿ: ಬಲವಂತದಿಂದ ಸೋನಮ್ ವಾಂಗ್‌ಚುಕ್ ಆಸ್ಪತ್ರೆಗೆ ಸ್ಥಳಾಂತರ!

ನವದೆಹಲಿ: ಜಂತರ್ ಮಂತರ್ ನಲ್ಲಿ ಭಾರಿ ಹೈಡ್ರಾಮ; ಬಲವಂತದಿಂದ ಸೋನಮ್ ವಾಂಗ್‌ಚುಕ್ ಆಸ್ಪತ್ರೆಗೆ ಸ್ಥಳಾಂತರ! Video
ವಾಂಗ್‌ಚುಕ್ ಆಸ್ಪತ್ರೆಗೆ ದಾಖಲಾದ ಬಳಿಕ ಪ್ರತಿಭಟನಾ ಸ್ಥಳದಲ್ಲಿ ಭಾರಿ ಬಂದೋಬಸ್ತ್ ಮಾಡಲಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

'ಜುಲೈ 20ರ ನಂತರ ನಿಮ್ಮನ್ನು ದೆವ್ವವಾಗಿ ಕಾಡುತ್ತೇನೆ': ವಿದ್ಯಾರ್ಥಿಗಳಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧರಾದ ವಾಂಗ್‌ಚುಕ್!
ವೈದ್ಯರ ಗಂಭೀರ ಎಚ್ಚರಿಕೆಯ ನಡುವೆಯೂ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರೆಸಿರುವ ಸೋನಮ್ ವಾಂಗ್‌ಚುಕ್ ಅವರು, ನಾನು "ಯಾವುದೇ ಬೆಲೆ ತೆತ್ತಾದರೂ ಜುಲೈ 20 ರವರೆಗೆ ಜೀವಂತವಾಗಿರುತ್ತೇನೆ" ಎಂದು ಪ್ರತಿಪಾದಿಸಿದ್ದಾರೆ.

'3 Idiots' ಸಿನಿಮಾ Sonam Wangchuk ಆಧಾರಿತವಲ್ಲ: 'ಫುನ್‌ಸುಖ್ ವಾಂಗ್ಡು' ಪಾತ್ರದ ಸತ್ಯಾಸತ್ಯತೆ ಬಿಚ್ಚಿಟ್ಟ ನಟ Aamir Khan
ಇದೇ ವೇಳೆ ದೆಹಲಿಯಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಆಮೀರ್, ಕೂಡಲೇ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದಾರೆ.

Sonam Wangchuk ಉಪವಾಸ ಸತ್ಯಾಗ್ರಹ 20ನೇ ದಿನಕ್ಕೆ: 'ಜುಲೈ 20ರವರೆಗೆ ಜೀವ ಉಳಿಸಿಕೊಂಡಿರುತ್ತೇನೆ' ಎಂದ ಹೋರಾಟಗಾರ..!
ಪರೀಕ್ಷಾ ಅಕ್ರಮಗಳ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ 28ನೇ ದಿನಕ್ಕೆ ಕಾಲಿಟ್ಟಿದೆ.

