Sonam Wangchuk

ಧರ್ಮೇಂದ್ರ ಪ್ರಧಾನ್ ಕಿತ್ತು ಹಾಕಿ ಸೋನಂ ವಾಂಗ್ಚೂಕ್ ರನ್ನು ದೇಶದ ಶಿಕ್ಷಣ ಸಚಿವರನ್ನಾಗಿ ನೇಮಿಸಿ: ಕೇಜ್ರಿವಾಲ್ ಆಗ್ರಹ
ಇಂದು ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಅವರನ್ನು ಭೇಟಿಯಾದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

'ನಾನು ಉಪವಾಸ ಅಂತ್ಯಗೊಳಿಸಿದರೆ ಯಾವ ಸಂದೇಶ ಹೋಗುತ್ತದೆ?': ಜುಲೈ 20ಕ್ಕೆ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಸೋನಂ ವಾಂಗ್ಚುಕ್ ಮನವಿ
ಪ್ರತಿಭಟನಾಕಾರರು ಕುಳಿತುಕೊಂಡು ನಂತರ ಎದ್ದು ಹೋಗುತ್ತಾರೆ ಎಂಬ ಭಾವನೆ ಮೂಡುತ್ತದೆ. ನಾನು ಉಪವಾಸ ಮುಗಿಸಿದರೆ ಏನು ಬದಲಾಗುತ್ತದೆ ಎಂದು ಪ್ರಶ್ನಿಸಿದರು.

'ಪ್ರತಿಯೊಬ್ಬ ನಾಗರಿಕನ ಜೀವ ಅಮೂಲ್ಯ': Sonam Wangchuk ಆರೋಗ್ಯದ ಮೇಲೆ ಪ್ರತಿದಿನ ನಿಗಾ ವಹಿಸಿ; ದೆಹಲಿ ಹೈಕೋರ್ಟ್ ಆದೇಶ
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸೋನಂ ವಾಂಗ್‌ಚುಕ್ ಅವರ ಆರೋಗ್ಯದ ನಿಯಮಿತ ವೈದ್ಯಕೀಯ ತಪಾಸಣೆ ನಡೆಸುವುದಕ್ಕೆ ಸರ್ಕಾರಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಸೋನಮ್ ವಾಂಗ್‌ಚುಕ್ ಉಪವಾಸ ಅಂತ್ಯಗೊಳಿಸುತ್ತೇನೆ: ರಾಖಿ ಸಾವಂತ್ ಶಪಥ, ಜಂತರ್ ಮಂತರ್'ನತ್ತ ನಟಿ ಹೆಜ್ಜೆ!
ನಾನು ಸ್ವತಃ ದೆಹಲಿಯ ಜಂತರ್ ಮಂತರ್‌ಗೆ ಭೇಟಿ ನೀಡಿ, ನನ್ನ ಕೈಯಿಂದಲೇ ಜ್ಯೂಸ್ ಕುಡಿಸಿ ಅವರ ಉಪವಾಸ ಸತ್ಯಾಗ್ರಹವನ್ನು ಮುಕ್ತಾಯಗೊಳಿಸುತ್ತೇನೆ.

ನಾನೊಬ್ಬ 'ಹಾನರರಿ ಕಾಕ್ರೋಚ್': CJP ಬೆಂಬಲಿಸಿದ ಸೋನಮ್ ವಾಂಗ್ಚುಕ್; ಯುವಕರ ಮಾತು ಕೇಳುವಂತೆ ಕೇಂದ್ರಕ್ಕೆ ಆಗ್ರಹ
ಈ ಆನ್‌ಲೈನ್ ಆಂದೋಲನವನ್ನು ನಿಗ್ರಹಿಸುವ ಬದಲು ಯುವಜನರು ಎತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಸೋನಮ್ ವಾಂಗ್ಚುಕ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಂಡಿಯೂರಿದ ಕೇಂದ್ರ: ಜೋಧಪುರ ಜೈಲಿನಿಂದ ಸೋನಮ್ ವಾಂಗ್ಚುಕ್ ಬಿಡುಗಡೆ
ತಕ್ಷಣದಿಂದ ಜಾರಿಗೆ ಬರುವಂತೆ ಸೋನಮ್ ವಾಂಗ್ಚುಕ್ ಅವರನ್ನು ಬಂಧಮುಕ್ತಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ಇಂದು ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಮಂಡಿಯೂರಿದ ಕೇಂದ್ರ ಸರ್ಕಾರ: ಜೈಲಿನಲ್ಲಿದ್ದ Sonam Wangchuk ಗೆ ಕೊನೆಗೂ ಬಂಧನದಿಂದ ಮುಕ್ತಿ: ಕೇಂದ್ರ ಹೇಳಿದ್ದೇನು?
ಸೋನಮ್ ವಾಂಗ್ಚುಕ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಂಧಮುಕ್ತಗೊಳಿಸಲು ಕೇಂದ್ರ ನಿರ್ಧರಿಸಿದೆ ಎಂದು ಶನಿವಾರ ಅಧಿಕೃತ ಹೇಳಿಕೆಯ ಮೂಲಕ ತಿಳಿದುಬಂದಿದೆ.

ಸೋನಮ್ ವಾಂಗ್ಚುಕ್ ಲಡಾಖ್ ನ್ನು ನೇಪಾಳವನ್ನಾಗಿಸಲು ಬಯಸುತ್ತಿದ್ದಾರೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ
ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಪ್ರಸನ್ನ ವರಾಲೆ ಅವರ ಪೀಠ ವಾಂಗ್‌ಚುಕ್ ಅವರ ಪತ್ನಿ ಗೀತಾಂಜಲಿ ಅವರು ತಮ್ಮ ಪತಿಯ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ...

ಜೈಲಿನಲ್ಲಿ ಹದಗೆಟ್ಟ ಆರೋಗ್ಯ: ಸುಪ್ರೀಂ ಕೋರ್ಟ್ ಆದೇಶದ ಬಳಿಕ ಜೋಧ್ ಪುರ AIIMSಗೆ ಸೋನಮ್ ವಾಂಗ್ ಚುಕ್ ಶಿಫ್ಟ್!
ಇಂದು ಮುಂಜಾನೆ 6.30 ರ ಸುಮಾರಿಗೆ ಜೋಧ್‌ಪುರ ಕೇಂದ್ರ ಕಾರಾಗೃಹದಿಂದ ಏಮ್ಸ್‌ನ ತುರ್ತು ವಿಭಾಗಕ್ಕೆ ಪೊಲೀಸರು ವಾಂಗ್‌ಚುಕ್‌ನನ್ನು ಕರೆತಂದರು. ಸುಮಾರು ಒಂದೂವರೆ ಗಂಟೆಗಳ ಕಾಲ ಅವರ ಮೇಲೆ ನಿಗಾ ವಹಿಸಲಾಗಿತ್ತು.

