ಸಿನಿಮಾ ಸುದ್ದಿಭರತ-ಬಾಹುಬಲಿಯಲ್ಲಿ ಮಂಜು ಮಾಂಡವ್ಯ ರಂಗು ರಂಗಿನ ಸಾಂಗು
ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಕಾಂಬಿನೇಷನ್ನಲ್ಲಿ ‘ಶ್ರೀ ಭರತ ಬಾಹುಬಲಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಮಂಜು ಮಾಂಡವ್ಯಹಾಡೊಂದಕ್ಕೆ ಹಿನ್ನೆಲೆ ಗಾಯನ ನೀಡಿದ್ದಾರೆ.