Song release
ಕಿರಣ್ ರಾಜ್ ನಟನೆಯ 'ಜಾಕಿ 42' ಚಿತ್ರದ ಮೊದಲ ಹಾಡು ರಿಲೀಸ್; ಧ್ವನಿ ನೀಡಿದ ಅರ್ಮಾನ್ ಮಲಿಕ್, ಪಲಾಶ್ ಮುಚ್ಚಲ್ ಸೋದರಿ!
ಗೋಲ್ಡನ್ ಗೇಟ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಭಾರತಿ ಸತ್ಯನಾರಾಯಣ ನಿರ್ಮಿಸಿರುವ 'ಜಾಕಿ 42' ಚಿತ್ರಕ್ಕೆ ಗುರುತೇಜ್ ಶೆಟ್ಟಿ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದು, ಆ್ಯಕ್ಷನ್ ಕಟ್ ಹೇಳಿದ್ದಾರೆ.

'ದಿ ರಾಜಾ ಸಾಬ್' ಚಿತ್ರದ ಸಾಂಗ್ ರಿಲೀಸ್: ಸೆಲೆಬ್ರೆಟಿಗಳ ನೋಡಲು ಮುಗಿಬಿದ್ದ ಅಭಿಮಾನಿಗಳು, ಪರದಾಡಿದ ನಟಿ ನಿಧಿ ಅಗರ್ವಾಲ್..! Video
ಹೈದರಾಬಾದ್‌ನ ಲೂಲೂ ಮಾಲ್‌ನಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ನಟಿ ನಿಧಿ ಅಗರ್ವಾಲ್ ಹಾಗೂ ನಿರ್ದೇಶಕ ಮಾರುತಿ ಆಗಮಿಸಿದ್ದರು.

ಡಾರ್ಲಿಂಗ್ ಕೃಷ್ಣ ನಟನೆಯ 'ಬ್ರ್ಯಾಟ್' ಚಿತ್ರದ 'ಗಂಗಿ ಗಂಗಿ' ಹಾಡು ರಿಲೀಸ್; ಸಿನಿಮಾ ಬಿಡುಗಡೆ ದಿನಾಂಕ ನಿಗದಿ
'ಬಾಲು ಬೆಳಗುಂದಿ ಅವರ ಸಾಹಿತ್ಯ ಮತ್ತು ಗಾಯನವು ಅರ್ಜುನ್ ಜನ್ಯ ಅವರ ಸಂಗೀತದೊಂದಿಗೆ ಸೇರಿಕೊಂಡು ಮಾಂತ್ರಿಕವಾಗಿದೆ. ಈ ಹಾಡು ಬ್ರಾಟ್‌ಗೆ ಹೊಸ ಶಕ್ತಿಯನ್ನು ತರುತ್ತದೆ' ಎಂದು ಡಾರ್ಲಿಂಗ್ ಕೃಷ್ಣ ತಿಳಿಸಿದರು.

'ಲವ್ ಮ್ಯಾಟ್ರು' ಚಿತ್ರದ ಚಿತ್ರೀಕರಣ ಪೂರ್ಣ; ಮತ್ತೊಂದು ಭಾವಪೂರ್ಣ ಟ್ರ್ಯಾಕ್ ಬಿಡುಗಡೆ
ಲವ್ ಮ್ಯಾಟರು ಚಿತ್ರದ ಮೂಲಕ ವಿರಾಟ್ ಬಿಲ್ವಾ ಅವರು ನಿರ್ದೇಶಕರಾಗಿ ಮತ್ತು ನಾಯಕನಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.

ಕಿರೀಟಿ-ಶ್ರೀಲೀಲಾ ನಟನೆಯ ಜೂನಿಯರ್ ಚಿತ್ರದ ಹಾಡು ಬಿಡುಗಡೆ; 'ವೈರಲ್ ವಯ್ಯಾರಿ'ಗೆ ಕೇಳುಗರು ಫಿದಾ!
ಜೂನಿಯರ್ ಚಿತ್ರದ ಮೊದಲ ಹಾಡು ಈಗಾಗಲೇ ಬಿಡುಗಡೆಯಾಗಿದ್ದು, ಇದೀಗ 'ವೈರಲ್ ವಯ್ಯಾರಿ' ಹಾಡು ಬಿಡುಗಡೆಯಾಗಿದೆ.

ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ 'ಫೈರ್ ಫ್ಲೈ' ಚಿತ್ರದ ಮೊದಲ ಹಾಡು ಬಿಡುಗಡೆ
ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದು, ಕಪಿಲ್ ಕಪಿಲನ್ ಧ್ವನಿ ನೀಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.

ರೋಹಿತ್ ಪದಕಿ ನಿರ್ದೇಶನದ, ಯುವ ರಾಜ್‌ಕುಮಾರ್ ನಟನೆಯ 'ಎಕ್ಕ' ಚಿತ್ರದ ಮೊದಲ ಹಾಡು ಬಿಡುಗಡೆ
ಪಿಆರ್‌ಕೆ ಪ್ರೊಡಕ್ಷನ್ಸ್, ಕೆಆರ್‌ಜಿ ಸ್ಟುಡಿಯೋಸ್ ಮತ್ತು ಜಯಣ್ಣ ಫಿಲ್ಮ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಆಕ್ಷನ್-ಥ್ರಿಲ್ಲರ್ 'ಎಕ್ಕ' ಚಿತ್ರ ಜೂನ್ 6 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

'ಅನ್‌ಲಾಕ್ ರಾಘವ' ಚಿತ್ರದ ಮೂರನೇ ಹಾಡು ಬಿಡುಗಡೆ: ಶುಭಾಶಯ ಕೋರಿದ ನಟಿ ಸಪ್ತಮಿ ಗೌಡ
ನಾಯಕಿಯಾಗಿ ನಟಿಸಿರುವ ರಾಚೆಲ್ ಡೇವಿಡ್ ಜಾನಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಘವನಾಗಿ ಮಿಲಿಂದ್ ನಟಿಸಿದ್ದಾರೆ.

ಕೃಷಿಕರೇ ನಿರ್ಮಿಸಿರುವ 'ಅಥಣಿ' ಚಿತ್ರದ 'ಬಾರೆ ಬಾರೆ' ಹಾಡು ತುಮಕೂರಿನಲ್ಲಿ ಬಿಡುಗಡೆ!
ಚಿತ್ರದಲ್ಲಿ ಹುಬ್ಬಳ್ಳಿ ಮೂಲದ ಮಧು ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

