ರಾಜಕೀಯಸೋನಿಯಾ-ರಾಹುಲ್ ವಿರುದ್ಧ ED ಚಾರ್ಜ್ಶೀಟ್: ಕೇಂದ್ರ ಸರ್ಕಾರದ ಸೇಡಿನ ರಾಜಕಾರಣದ ಮುಂದುವರೆದ ಭಾಗ- ಸಿಎಂ ಸಿದ್ದರಾಮಯ್ಯ
ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ.