ರಾಜ್ಯ‘ನಾಗಪುರ ಶಿಕ್ಷಣ ನೀತಿ’ ಎನ್ನುವ ಡಿಸಿಎಂ ಡಿ.ಕೆ ಶಿವಕುಮಾರ್ ರಾಜ್ಯದಲ್ಲಿ ‘ಸೋನಿಯಾ ಶಿಕ್ಷಣ ನೀತಿ’ ಜಾರಿಗೆ ತರಲಿದ್ದಾರಾ?
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ‘ನಾಗಪುರ ಶಿಕ್ಷಣ ನೀತಿ’ ಎನ್ನುವ ಉಪ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಎಸ್ಇಪಿ ಸೋನಿಯಾ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಹೊರಟಿದ್ದಾರೆಯೇ ? ಎಂದು ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪ್ರಶ್ನಿಸಿದ್ದಾರೆ.