Sonia Gandhi

ಬೆಳಗಾವಿ ಕಾಂಗ್ರೆಸ್ ಅಧಿವೇಶನ: ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ; ಪತ್ರದ ಮೂಲಕ ಸೋನಿಯಾ ಮಹತ್ವದ ಕರೆ
ರಾಜ್ಯ

ಬೆಳಗಾವಿ ಕಾಂಗ್ರೆಸ್ ಅಧಿವೇಶನ: ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ; ಪತ್ರದ ಮೂಲಕ ಸೋನಿಯಾ ಮಹತ್ವದ ಕರೆ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 39 ನೇ ಅಧಿವೇಶನವು ನಿಖರವಾಗಿ ನೂರು ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ (ಬೆಳಗಾವಿಯ ವೀರ ಸೌಧ) ನಡೆದಿತ್ತು, "ಆದ್ದರಿಂದ ನೀವು ಬೆಳಗಾವಿ ನಗರದಲ್ಲಿ ಸಮಾವೇಶಗೊಂಡಿರುವುದು ಸೂಕ್ತವಾಗಿದೆ.

ಸೋನಿಯಾ ಗಾಂಧಿ ಆಪ್ತ ಸಹಾಯಕ ಪಿ.ಪಿ ಮಾಧವನ್ ನಿಧನ: ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ
ದೇಶ

ಸೋನಿಯಾ ಗಾಂಧಿ ಆಪ್ತ ಸಹಾಯಕ ಪಿ.ಪಿ ಮಾಧವನ್ ನಿಧನ: ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

ಮಾಧವನ್ ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ನಮ್ಮ ಪಕ್ಷದ ವರಿಷ್ಠರೊಂದಿಗೆ (ರಾಜೀವ್ ಗಾಂಧಿ & ಸೋನಿಯಾ ಗಾಂಧಿ) ಉತ್ತಮ ಬಾಂಧವ್ಯ ಹೊಂದಿದ್ದರು.

Nehru's Letter: 'ಯಾರ ವೈಯುಕ್ತಿಕ ಆಸ್ತಿಯಲ್ಲ.. ವಾಪಸ್ ಮಾಡಿ'- Sonia Gandhi ಗೆ ಬಿಜೆಪಿ ಆಗ್ರಹ
ದೇಶ

Nehru's Letter: 'ಯಾರ ವೈಯುಕ್ತಿಕ ಆಸ್ತಿಯಲ್ಲ.. ವಾಪಸ್ ಮಾಡಿ'- Sonia Gandhi ಗೆ ಬಿಜೆಪಿ ಆಗ್ರಹ

BJP ಸೋಮವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ದೇಶದ ಮೊದಲ ಪ್ರಧಾನ ಮಂತ್ರಿಗಳ (ಜವಾಹರ್ ಲಾಲ್ ನೆಹರು) ವಸ್ತುಗಳನ್ನು ಸಂಗ್ರಹಾಲಯ ಮತ್ತು ಗ್ರಂಥಾಲಯಕ್ಕೆ ಹಿಂದಿರುಗಿಸುವಂತೆ ಒತ್ತಾಯಿಸಿದೆ.

ಭಾರತ ವಿರೋಧಿ ಶಕ್ತಿಗಳೊಂದಿಗೆ ಕೆಲಸ ಮಾಡುವವರ ವಿರುದ್ಧ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಹೋರಾಡಬೇಕು: ಕಿರಣ್ ರಿಜಿಜು
ದೇಶ

ಭಾರತ ವಿರೋಧಿ ಶಕ್ತಿಗಳೊಂದಿಗೆ ಕೆಲಸ ಮಾಡುವವರ ವಿರುದ್ಧ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಹೋರಾಡಬೇಕು: ಕಿರಣ್ ರಿಜಿಜು

ಕಾಶ್ಮೀರ ಸ್ವತಂತ್ರ ರಾಷ್ಟ್ರ ಎಂಬ ಕಲ್ಪನೆಯನ್ನು ಬೆಂಬಲಿಸಿದ ಜಾರ್ಜ್ ಸೊರೊಸ್ ಅವರ ಸಂಸ್ಥೆಯ ಜೊತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಂಟು ಬಹಳ ಗಂಭೀರ ವಿಚಾರವಾಗಿದೆ ಎಂದಿದ್ದಾರೆ.

ಜಾರ್ಜ್ ಸೊರೊಸ್ ಫೌಂಡೇಶನ್ ಜೊತೆ ಸೋನಿಯಾ ಗಾಂಧಿ, ಕಾಂಗ್ರೆಸ್ ಬಲವಾದ ಸಂಬಂಧ: ಬಿಜೆಪಿ ಆರೋಪ
ದೇಶ

ಜಾರ್ಜ್ ಸೊರೊಸ್ ಫೌಂಡೇಶನ್ ಜೊತೆ ಸೋನಿಯಾ ಗಾಂಧಿ, ಕಾಂಗ್ರೆಸ್ ಬಲವಾದ ಸಂಬಂಧ: ಬಿಜೆಪಿ ಆರೋಪ

ಎಫ್‌ಡಿಎಲ್-ಎಪಿ ಫೌಂಡೇಶನ್‌ನ ಸಹ-ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಅವರು ಜಾರ್ಜ್ ಸೊರೊಸ್ ಫೌಂಡೇಶನ್‌ನಿಂದ ಧನಸಹಾಯ ಪಡೆದ ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ ಆರೋಪಿಸಿದೆ.

'IPL Match Fixing, ದಾವೂದ್ ಇಬ್ರಾಹಿಂ, ಸೋನಿಯಾ ಗಾಂಧಿ': 14 ವರ್ಷಗಳ ಬಳಿಕ ಸತ್ಯ ಬಹಿರಂಗ ಪಡಿಸಿದ Lalit Modi!
ಕ್ರಿಕೆಟ್

'IPL Match Fixing, ದಾವೂದ್ ಇಬ್ರಾಹಿಂ, ಸೋನಿಯಾ ಗಾಂಧಿ': 14 ವರ್ಷಗಳ ಬಳಿಕ ಸತ್ಯ ಬಹಿರಂಗ ಪಡಿಸಿದ Lalit Modi!

ನಾನಾ ವಿವಾದಗಳಿಂದ ಭಾರತದಿಂದ ಪಲಾಯನ ಮಾಡಿದ್ದ ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿ ಜೀವನದ ಕರಾಳ ಇತಿಹಾಸವನ್ನು ಬಿಚ್ಚಿಟ್ಟಿದ್ದು, ತಾವು ಭಾರತ ಬಿಟ್ಟು ಪರಾರಿಯಾಗಲು ಕಾರಣವಾದ ಅಂಶಗಳ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸೋನಿಯಾ ಗಾಂಧಿಯ 'ರಾಹುಲ್ ವಿಮಾನ' ಮತ್ತೆ ಪತನವಾಗಲಿದೆ: ಅಮಿತ್ ಶಾ
ದೇಶ

ಸೋನಿಯಾ ಗಾಂಧಿಯ 'ರಾಹುಲ್ ವಿಮಾನ' ಮತ್ತೆ ಪತನವಾಗಲಿದೆ: ಅಮಿತ್ ಶಾ

ಕರ್ನಾಟಕದ ವಕ್ಫ್ ಮಂಡಳಿಯು ಪ್ರಾಚೀನ ದೇವಾಲಯಗಳ ಭೂಮಿಯನ್ನು ಕಿತ್ತುಕೊಂಡಿದೆ. ಅದನ್ನು ತಡೆಯಲು ಕಾನೂನಿನಲ್ಲಿ ತಿದ್ದುಪಡಿ ಮಾಡಲಾಗುವುದು ಎಂದು ತಿಳಿಸಿದರು.

Wayanad: ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿಗೆ ಸೋನಿಯಾ ಗಾಂಧಿ, ಪ್ರಿಯಾಂಕಾ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಭೇಟಿ
ರಾಜ್ಯ

Wayanad: ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿಗೆ ಸೋನಿಯಾ ಗಾಂಧಿ, ಪ್ರಿಯಾಂಕಾ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಭೇಟಿ

ಪ್ರಿಯಾಂಕಾ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯೂ ಆಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ವಾಗತ ಕೋರಿದರು.

ಕಾಂಗ್ರೆಸ್ ಸರ್ಕಾರ ಸಾಲ ಪಡೆದು ಸೋನಿಯಾ ಗಾಂಧಿಗೆ ನೀಡಿದೆ: ಕಂಗನಾ
ದೇಶ

ಕಾಂಗ್ರೆಸ್ ಸರ್ಕಾರ ಸಾಲ ಪಡೆದು ಸೋನಿಯಾ ಗಾಂಧಿಗೆ ನೀಡಿದೆ: ಕಂಗನಾ

ಇಂದು ಶಿಮ್ಲಾದ ಹಳ್ಳಿಯೊಂದರಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ನಟಿ-ರಾಜಕಾರಣಿ, ರಾಜ್ಯ ಸರ್ಕಾರ "ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದರು.