Sonia Gandhi

ಸೋನಿಯಾ ಗಾಂಧಿ ಮಾದರಿಯಲ್ಲಿ ಆಳ್ವಿಕೆ ನಡೆಸಲು ನೋಡುತ್ತಿದ್ದಾರೆ; ಕೇಜ್ರಿವಾಲ್ ರಾಜೀನಾಮೆ ಹೇಳಿಕೆ 'ಪಿಆರ್ ಸ್ಟಂಟ್': ಬಿಜೆಪಿ ಟೀಕೆ
ದೆಹಲಿಯ ನಾಗರಿಕರ ಮುಂದೆ ತಮ್ಮ ಇಮೇಜ್ ಪ್ರಾಮಾಣಿಕವಾಗಿಲ್ಲ, ತಾವು ಭ್ರಷ್ಟರು ಎಂಬುದು ಕೇಜ್ರಿವಾಲ್ ಗೆ ಅರಿವಾಗಿದೆ. ರಾಜೀನಾಮೆ ನೀಡುತ್ತೇನೆ ಎನ್ನುವುದು ಅವರ PR ಸ್ಟಂಟ್.

'ಪರಿಸ್ಥಿತಿ ನಮ್ಮ ಪರವಾಗಿದೆ, ಹಾಗೆಂದು ಅತಿಯಾದ ಆತ್ಮವಿಶ್ವಾಸ ಬೇಡ': ಪಕ್ಷದ ಸಂಸದೀಯ ಸಭೆಯಲ್ಲಿ ಸೋನಿಯಾ ಗಾಂಧಿ ಹೇಳಿಕೆ
ಚುನಾವಣೆಯಲ್ಲಿ ನಾವು ಕಂಡಿರುವ ಪ್ರವೃತ್ತಿಯನ್ನು ಪ್ರತಿಬಿಂಬಿಸುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿದರೆ, ರಾಷ್ಟ್ರ ರಾಜಕೀಯವು ಪರಿವರ್ತನೆಯಾಗುತ್ತದೆ ಎಂದು ನಾನು ಈ ಸಂದರ್ಭದಲ್ಲಿ ಅತ್ಯಂತ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಹೇಳುತ್ತೇನೆ ಎಂದರು.

ಸಿಎಂ ಗದ್ದುಗೆ ಫೈಟ್: ಸಿದ್ದು-ಡಿಕೆಶಿ ಬಣ ಬಡಿದಾಟ ನಡುವಲ್ಲೇ ಅಚ್ಚರಿ ತಂದ ಸೋನಿಯಾ ಸಲಹೆ!
ಮುಖ್ಯಮಂತ್ರಿ ಸ್ಥಾನಕ್ಕೆ ಖರ್ಗೆಯವರ ಹೆಸರು ಪ್ರಸ್ತಾಪಿಸುವಂತೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆಂಬ ಗುಸುಗುಸುಗಳು ಕೈ ಪಾಳಯದಲ್ಲಿ ಕೇಳಿ ಬಂದಿದೆ.

ಸೋನಿಯಾ ಗಾಂಧಿ ಭೇಟಿ ಮಾಡಿದ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಪತ್ನಿ ಕಲ್ಪನಾ
ಹೇಮಂತ್ ಸೊರೆನ್ ಅವರು ಇಂದು ತಮ್ಮ ಪತ್ನಿ ಕಲ್ಪನಾ ಸೊರೆನ್ ಅವರೊಂದಿಗೆ ದೆಹಲಿಯ 10 ಜನಪಥ್ ನಿವಾಸದಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು.

'ಸೋನಿಯಾ ಗಾಂಧಿಯವರಿಂದ, ಜನರಿಂದ ನಾನಿಂದು ಇಲ್ಲಿದ್ದೇನೆ, ನಿಮ್ಮಿಂದ ಅಲ್ಲ': ಮಲ್ಲಿಕಾರ್ಜುನ ಖರ್ಗೆ
ನೀವು ಪ್ರತಿ ಬಾರಿಯೂ ಸ್ಥಾನಕ್ಕೆ ಅಗೌರವ ತೋರಬಾರದು. ನಾನು ಏನು ಹೇಳುತ್ತಿದ್ದೇನೆಂದು ಅರ್ಥಮಾಡಿಕೊಳ್ಳದೆ ನೀವು ಏಕಾಏಕಿ ನಿಂತು ನಿಮಗೆ ಬೇಕಾದುದನ್ನು ಮಾತನಾಡುತ್ತೀರಿ ಎಂದು ರಾಜ್ಯಸಭಾಧ್ಯಕ್ಷರು ಸಿಟ್ಟಿನಿಂದ ಹೇಳಿದರು.

ಲೋಕಸಭೆ ಚುನಾವಣಾ ಫಲಿತಾಂಶ; ಪ್ರಧಾನಿ ಮೋದಿಯ ರಾಜಕೀಯ, ನೈತಿಕ ಸೋಲು- ಸೋನಿಯಾ ಗಾಂಧಿ
ಲೋಕಸಭೆ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿಯ ರಾಜಕೀಯ ಮತ್ತು ನೈತಿಕ ಸೋಲಾಗಿದೆ, ಅವರು ನಾಯಕತ್ವ ವಹಿಸಲು ನೈತಿಕ ಹಕ್ಕು ಕಳೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹೇಳಿದ್ದಾರೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮರು ಆಯ್ಕೆ; ವಿಪಕ್ಷ ನಾಯಕನ ಸ್ಥಾನಕ್ಕೆ ಒಪ್ಪಿಗೆ ಸೂಚಿಸದ ರಾಹುಲ್
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.

ಎಕ್ಸಿಟ್ ಪೋಲ್‌ಗಳಿಗೆ ಸಂಪೂರ್ಣ ವಿರುದ್ಧವಾಗಿ ಫಲಿತಾಂಶ ಬರಲಿದೆ ಎಂಬ ವಿಶ್ವಾಸ ಇದೆ: ಸೋನಿಯಾ ಗಾಂಧಿ
ಲೋಕಸಭಾ ಚುನಾವಣೆಯ ಫಲಿತಾಂಶ ಎಕ್ಸಿಟ್ ಪೋಲ್‌ಗಳಲ್ಲಿ ತೋರಿಸಿರುವ ಫಲಿತಾಂಶಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿರುತ್ತೆದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೋಮವಾರ ಅವರು ಹೇಳಿದ್ದಾರೆ.

PM ಮೋದಿ ಸೋನಿಯಾ ಗಾಂಧಿಯಂತೆ ಹಿಂದಿ ಗೊತ್ತಿಲ್ಲದ ಇಟಾಲಿಯನ್ ಅಲ್ಲ; ದೇಶದ ಪ್ರಗತಿಗಾಗಿ ಶ್ರಮಿಸುತ್ತಿರುವ ಮಣ್ಣಿನ ಮಗ!
ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯಂತೆ ಹಿಂದಿ ಗೊತ್ತಿಲ್ಲದ ಇಟಾಲಿಯನ್ ಅಲ್ಲ, ಅವರು ದೇಶದ ಪ್ರಗತಿಗಾಗಿ ಶ್ರಮಿಸುತ್ತಿರುವ ಮಣ್ಣಿನ ಮಗ ಎಂದು ಹಿಮಾಚಲದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಟಿ ಕಂಗನಾ ರನೌತ್ ಹೇಳಿದ್ದಾರೆ.

