Sonia Gandhi

ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ: ಅಮ್ಮನ ಕ್ಷೇತ್ರ ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ?
ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದ ಐದು ವರ್ಷಗಳ ನಂತರ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರು ದಶಕಗಳಿಂದ ಪ್ರತಿನಿಧಿಸುತ್ತಿರುವ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಲೋಕಸಭೆಗೆ ಪಾದಾರ್ಪಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲು
ಪಕ್ಷದ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಮುಖಂಡರೊಬ್ಬರು ನೀಡಿದ ದೂರಿನ ಮೇರೆಗೆ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ನಾರಾಯಣ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆಗೆ 'ಕೈ' ನಾಯಕರು ಗೈರು; ಆಹ್ವಾನ ತಿರಸ್ಕರಿಸಿದ ಖರ್ಗೆ, ಸೋನಿಯಾ
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಅವರು ರಾಮ ಮಂದಿರದ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆಯಲ್ಲಿ ಸೋನಿಯಾ, ಖರ್ಗೆ ಭಾಗವಹಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ: ಕಾಂಗ್ರೆಸ್
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಾಲ್ಗೊಳ್ಳುವ ಬಗ್ಗೆ "ಸೂಕ್ತ...

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿಗೆ ಆಹ್ವಾನ
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿದೆ.

141 ಸಂಸದರ ಅಮಾನತು: ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ ಎಂದ ಸೋನಿಯಾ ಗಾಂಧಿ
ವಿರೋಧಪಕ್ಷಗಳ ಸಂಸದರನ್ನು ಕಲಾಪದಿಂದ ಅಮಾನತು ಮಾಡುವ ಮೂಲಕ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಪ್ರಜಾ ಪ್ರಭುತ್ವದ ಕತ್ತು ಹಿಸುಕುತ್ತಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭೆಗೆ?: ಕಾಂಗ್ರೆಸ್ ನಲ್ಲಿ ಹರಿದಾಡುತ್ತಿದೆ ಹೀಗೊಂದು ವದಂತಿ!
2024ರ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಕಾಂಗ್ರೆಸ್ ಹೊಂದಿದ್ದು, ಈ ವರ್ಷ ನಡೆದ ವಿಧಾನಸಭೆ ಚುನಾವಣೆಗಳಲ್ಲಿ ಕರ್ನಾಟಕ ಹಾಗೂ ಇತ್ತೀಚೆಗೆ ತೆಲಂಗಾಣ ಗೆದ್ದಿದ್ದು ಪಕ್ಷಕ್ಕೆ ಕನಸುಗಳು ಚಿಗುರೊಡೆಯುವಂತೆ ಮಾಡಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ 77ನೇ ಹುಟ್ಟುಹಬ್ಬ; ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯ
ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ 77ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಹೈದರಾಬಾದ್ ಕ್ರೀಡಾಂಗಣದಲ್ಲಿ ವಿಜಯದ ರೌಂಡ್ಸ್ ಹಾಕಿದ ಸೋನಿಯಾ ಗಾಂಧಿ
ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಮತ್ತು ಉಪಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

