Sonia Gandhi

ತೆಲಂಗಾಣ ನೂತನ ಸಿಎಂ ರೇವಂತ್ ರೆಡ್ಡಿ ಪ್ರಮಾಣ ವಚನ ಸಮಾರಂಭದಲ್ಲಿ ಸೋನಿಯಾ ಗಾಂಧಿ ಭಾಗಿ ಸಾಧ್ಯತೆ
ದೇಶ

ತೆಲಂಗಾಣ ನೂತನ ಸಿಎಂ ರೇವಂತ್ ರೆಡ್ಡಿ ಪ್ರಮಾಣ ವಚನ ಸಮಾರಂಭದಲ್ಲಿ ಸೋನಿಯಾ ಗಾಂಧಿ ಭಾಗಿ ಸಾಧ್ಯತೆ

ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರು ಗುರುವಾರ ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಸಮಾರಂಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು...

ರಾಜ್ಯದಲ್ಲಿ ಬದಲಾವಣೆ ತರುವಂತೆ ತೆಲಂಗಾಣ ಮತದಾರರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮನವಿ
ದೇಶ

ರಾಜ್ಯದಲ್ಲಿ ಬದಲಾವಣೆ ತರುವಂತೆ ತೆಲಂಗಾಣ ಮತದಾರರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮನವಿ

ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಂಗಳವಾರ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಬದಲಾವಣೆಯನ್ನು ತರಲು ರಾಜ್ಯದ ಮತದಾರರಿಗೆ ಮನವಿ ಮಾಡಿದರು.

752 ಕೋಟಿ ರೂ ಮೌಲ್ಯದ ನ್ಯಾಷನಲ್ ಹೆರಾಲ್ಡ್ ಆಸ್ತಿ ಜಪ್ತಿ ಮಾಡಿದ ಇಡಿ
ದೇಶ

752 ಕೋಟಿ ರೂ ಮೌಲ್ಯದ ನ್ಯಾಷನಲ್ ಹೆರಾಲ್ಡ್ ಆಸ್ತಿ ಜಪ್ತಿ ಮಾಡಿದ ಇಡಿ

ಮಹತ್ವದ ಬೆಳವಣಿಗೆಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವದ ಸುಮಾರು 752 ಕೋಟಿ ರೂ ಮೌಲ್ಯದ ಆಸ್ತಿ-ಪಾಸ್ತಿಗಳನ್ನು ಜಪ್ತಿ ಮಾಡಿದೆ.

ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ: ವೈದ್ಯರ ಸಲಹೆ ಮೇರೆಗೆ ಜೈಪುರಕ್ಕೆ ಸೋನಿಯಾ ಗಾಂಧಿ ಶಿಫ್ಟ್!
ದೇಶ

ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ: ವೈದ್ಯರ ಸಲಹೆ ಮೇರೆಗೆ ಜೈಪುರಕ್ಕೆ ಸೋನಿಯಾ ಗಾಂಧಿ ಶಿಫ್ಟ್!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಿನ ಕಳೆದಂತೆ ವಾಯು ಮಾಲಿನ್ಯ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆಂದು ತಿಳಿದುಬಂದಿದೆ.

ಸೋನಿಯಾ ಗಾಂಧಿಗೆ ಟಿಆರ್‌ಎಸ್ ದ್ರೋಹ ಮಾಡಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ದೇಶ

ಸೋನಿಯಾ ಗಾಂಧಿಗೆ ಟಿಆರ್‌ಎಸ್ ದ್ರೋಹ ಮಾಡಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ತೆಲಂಗಾಣ ರಾಷ್ಟ್ರ ಸಮಿತಿ ಟಿಆರ್ ಎಸ್ ಸೋನಿಯಾಗಾಂಧಿಗೆ ದ್ರೋಹ ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಆರೋಪಿಸಿದರು.

ಮನೆಗೆ ಹೊಸ ಅತಿಥಿ ಕರೆತಂದು ತಾಯಿಗೆ ಸಪ್ರೈಸ್ ಕೊಟ್ಟ ರಾಹುಲ್ ಗಾಂಧಿ
ದೇಶ

ಮನೆಗೆ ಹೊಸ ಅತಿಥಿ ಕರೆತಂದು ತಾಯಿಗೆ ಸಪ್ರೈಸ್ ಕೊಟ್ಟ ರಾಹುಲ್ ಗಾಂಧಿ

ಸದಾ ಸುದ್ದಿಯಲ್ಲಿರುವ ರಾಜಕೀಯ ನಾಯಕರಲ್ಲಿ ರಾಹುಲ್ ಗಾಂಧಿ ಕೂಡ ಒಬ್ಬರು. ಇತ್ತೀಚೆಗೆ ಅವರು ಗೋವಾಕ್ಕೆ ಹೋಗಿದ್ದರು. ಅಲ್ಲಿ ಕಂಡ ಶ್ವಾನಕ್ಕೆ ಫಿದಾ ಆಗಿ ನಾಯಿಯನ್ನು ಜೋಪಾನವಾಗಿ ದೆಹಲಿಯ ತಮ್ಮ ಮನೆಗೆ ತಂದು ತಾಯಿ ಸೋನಿಯಾ ಗಾಂಧಿಗೆ ಸಪ್ರೈಸ್ ಆಗಿ ಉಡುಗೊರೆ ಕೊಟ್ಟಿದ್ದಾರೆ. 

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು; ತಕ್ಷಣ ಜಾರಿಗೊಳಿಸಿ: ಸೋನಿಯಾ ಗಾಂಧಿ
ದೇಶ

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು; ತಕ್ಷಣ ಜಾರಿಗೊಳಿಸಿ: ಸೋನಿಯಾ ಗಾಂಧಿ

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಸೋನಿಯಾ ಪಕ್ಕ ಕುಳಿತ ಸಿಂಧಿಯಾ! ಕುತೂಹಲ ಕೆರಳಿಸಿದ ಮಾತುಕತೆ
ದೇಶ

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಸೋನಿಯಾ ಪಕ್ಕ ಕುಳಿತ ಸಿಂಧಿಯಾ! ಕುತೂಹಲ ಕೆರಳಿಸಿದ ಮಾತುಕತೆ

ಹಳೆ ಸಂಸತ್ ಕಟ್ಟಡದ ಸೆಂಟ್ರಲ್ ಹಾಲ್‌ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ತೊರೆದಿದ್ದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪಕ್ಕದಲ್ಲಿ ಕುಳಿತುಕೊಂಡು ನಿರಂತವಾರವಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಇದು ನಮ್ಮದು: ಮಹಿಳಾ ಮೀಸಲಾತಿ ಮಸೂದೆ ಕುರಿತು ಸೋನಿಯಾ ಗಾಂಧಿ ಹೇಳಿಕೆ
ದೇಶ

ಇದು ನಮ್ಮದು: ಮಹಿಳಾ ಮೀಸಲಾತಿ ಮಸೂದೆ ಕುರಿತು ಸೋನಿಯಾ ಗಾಂಧಿ ಹೇಳಿಕೆ

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ ಮಸೂದೆ’ ಮಂಡನೆಯಾಗಬಹುದು ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ‘ಈ ಮಸೂದೆ ನಮ್ಮದು’ ಎಂದು ಮಂಗಳವಾರ ಹೇಳಿದ್ದಾರೆ.