Sonia Gandhi

ಆರಂಭದಲ್ಲಿ ಭಾರತೀಯ ಸಂಪ್ರದಾಯ ಕಲಿಯಲು ಕಷ್ಟಪಟ್ಟ ಸೋನಿಯಾ ಗಾಂಧಿಗೆ ರಾಜಕೀಯ ಇಷ್ಟವಿರಲಿಲ್ಲ: ಪ್ರಿಯಾಂಕಾ ಗಾಂಧಿ
ರಾಜಕೀಯ

ಆರಂಭದಲ್ಲಿ ಭಾರತೀಯ ಸಂಪ್ರದಾಯ ಕಲಿಯಲು ಕಷ್ಟಪಟ್ಟ ಸೋನಿಯಾ ಗಾಂಧಿಗೆ ರಾಜಕೀಯ ಇಷ್ಟವಿರಲಿಲ್ಲ: ಪ್ರಿಯಾಂಕಾ ಗಾಂಧಿ

ಆರಂಭದಲ್ಲಿ ಭಾರತೀಯ ಸಂಪ್ರದಾಯ ಕಲಿಯಲು ಕಷ್ಟಪಟ್ಟ ಸೋನಿಯಾ ಗಾಂಧಿ ಅವರಿಗೆ ರಾಜಕೀಯವನ್ನು ಇಷ್ಟಪಟ್ಟಿರಲಿಲ್ಲ ಎಂದು  ಅವರ ಪುತ್ರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ತಿಳಿಸಿದರು.

ಬೆಂಗಳೂರಿನಲ್ಲಿಂದು 'ನಾ ನಾಯಕಿ' ಸಮಾವೇಶ: ರಾಜ್ಯ ಕಾಂಗ್ರೆಸ್​​ಗೆ ಪ್ರಿಯಾಂಕಾ ಕೊಡ್ತಾರಾ ಬೂಸ್ಟರ್ ಡೋಸ್!
ರಾಜಕೀಯ

ಬೆಂಗಳೂರಿನಲ್ಲಿಂದು 'ನಾ ನಾಯಕಿ' ಸಮಾವೇಶ: ರಾಜ್ಯ ಕಾಂಗ್ರೆಸ್​​ಗೆ ಪ್ರಿಯಾಂಕಾ ಕೊಡ್ತಾರಾ ಬೂಸ್ಟರ್ ಡೋಸ್!

ರಾಜ್ಯದಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ಮತದಾರರನ್ನು ಅದರಲ್ಲೂ ಮುಖ್ಯವಾಗಿ ಮಹಿಳೆಯರನ್ನು ಸೆಳೆಯಲು ಮುಂದಾಗಿದೆ. ಇದರಂತೆ 2023ರ ವಿಧಾನಸಭಾ ಚುನಾವಣೆಗೆ ಪಕ್ಷ ಸಂಘಟನೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಬೂಸ್ಟರ್ ಡೋಸ್...

ಉಸಿರಾಟದ ವೈರಲ್ ಸೋಂಕು: ಆಸ್ಪತ್ರೆಯಿಂದ ಬಿಡುಗಡೆಯಾದ  ಸೋನಿಯಾ ಗಾಂಧಿ
ದೇಶ

ಉಸಿರಾಟದ ವೈರಲ್ ಸೋಂಕು: ಆಸ್ಪತ್ರೆಯಿಂದ ಬಿಡುಗಡೆಯಾದ  ಸೋನಿಯಾ ಗಾಂಧಿ

ಉಸಿರಾಟದ ವೈರಲ್ ಸೋಂಕಿನ ಚಿಕಿತ್ಸೆಗಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದಾಖಲು
ದೇಶ

ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದಾಖಲು

ಸಾಮಾನ್ಯ ತಪಾಸಣೆಗಾಗಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬುಧವಾರ ಇಲ್ಲಿನ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೊಟ್ಟ ಮೊದಲ ಬಾರಿಗೆ ಬಾಳ ಸಂಗಾತಿ ಕುರಿತು ಮನಬಿಚ್ಚಿ ಮಾತನಾಡಿದ ಕಾಂಗ್ರೆಸ್ ಯುವರಾಜ: ಲೈಫ್ ಫಾರ್ಟನರ್ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದಿಷ್ಟು!
ದೇಶ

ಮೊಟ್ಟ ಮೊದಲ ಬಾರಿಗೆ ಬಾಳ ಸಂಗಾತಿ ಕುರಿತು ಮನಬಿಚ್ಚಿ ಮಾತನಾಡಿದ ಕಾಂಗ್ರೆಸ್ ಯುವರಾಜ: ಲೈಫ್ ಫಾರ್ಟನರ್ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದಿಷ್ಟು!

ಭಾರತ್ ಜೋಡೋ ಯಾತ್ರೆ ಮೂಲಕ ದೇಶಾದ್ಯಂತ ಸಂಚರಿಸುತ್ತಿರುವ ರಾಹುಲ್ ಗಾಂಧಿ ಇದೀಗ ಹಲವು ವೈಯುಕ್ತಿಕ ಜೀವನದ ಬಗ್ಗೆ ಮಾಹಿತಿಗಳನ್ ಹಂಚಿಕೊಂಡಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ
ದೇಶ

ಭಾರತ್ ಜೋಡೋ ಯಾತ್ರೆಯಲ್ಲಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸ್ವಲ್ಪ ದೂರ ನಡೆದರು.

ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ
ದೇಶ

ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ

ಭಾರತ-ಚೀನಾ ಗಡಿಯಲ್ಲಿನ ಉದ್ವಿಗ್ನತೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಆಕ್ರಮಣದ ನಡುವೆಯೇ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಚಳಿಗಾಲದ ಅಧಿವೇಶನದ ಉಳಿದ ಸಮಯದಲ್ಲಿನ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಸಂಸತ್ತಿನಲ್ಲಿ ಎಲ್ಲಾ ಪಕ್ಷದ ಸಂಸದರ ಸಭೆಯನ್ನು ಬುಧವಾರ ನಡೆಸಿದರು.

'ಕಾಂಗ್ರೆಸ್ ಜನರ ದಾರಿತಪ್ಪಿಸುತ್ತಿದೆ': ಸೋನಿಯಾ ವಿರುದ್ಧ ನಡ್ಡಾ ವಾಗ್ದಾಳಿ
ದೇಶ

'ಕಾಂಗ್ರೆಸ್ ಜನರ ದಾರಿತಪ್ಪಿಸುತ್ತಿದೆ': ಸೋನಿಯಾ ವಿರುದ್ಧ ನಡ್ಡಾ ವಾಗ್ದಾಳಿ

ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಜನರ ದಾರಿತಪ್ಪಿಸುತ್ತಿದೆ ಮತ್ತು "ಸುಳ್ಳು ಭೀತಿ" ಸೃಷ್ಟಿಸುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮಂಗಳವಾರ ಆರೋಪಿಸಿದ್ದಾರೆ.

ಸೋನಿಯಾ ಗಾಂಧಿ 76ನೇ ಹುಟ್ಟುಹಬ್ಬ: ಪ್ರಧಾನಿ ಮೋದಿ ಶುಭಾಶಯ
ದೇಶ

ಸೋನಿಯಾ ಗಾಂಧಿ 76ನೇ ಹುಟ್ಟುಹಬ್ಬ: ಪ್ರಧಾನಿ ಮೋದಿ ಶುಭಾಶಯ

ದೇಶದ ಅತಿ ಹಳೆಯ ಪಕ್ಷ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಮತ್ತು ಸಂಯುಕ್ತ ಪ್ರಗತಿಪರ ಮೈತ್ರಿಕೂಟ(UPA)ದ ಅಧ್ಯಕ್ಷೆ, ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪತ್ನಿ ಸೋನಿಯಾ ಗಾಂಧಿಯವರ 76ನೇ ಹುಟ್ಟುಹಬ್ಬ. ದೇಶದ ಮೂಲೆಮೂಲೆಗಳಿಂದ ಅವರ ಅಭಿಮಾನಿಗಳು, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಅಭಿನಂದನೆ ಸಲ್ಲಿಸುತ್ತಿದ್ದಾರೆ.