Sonia Gandhi

ಭಾರತ್ ಜೋಡೋ ಯಾತ್ರೆ: ಮಂಡ್ಯದ ಜನರ ಹೃದಯ ಗೆಲ್ಲಲು ಸೋನಿಯಾ, ರಾಹುಲ್ ಗಾಂಧಿ ಪಾದಯಾತ್ರೆ
ಎರಡು ದಿನಗಳ ವಿರಾಮದ ಬಳಿಕ ಪಾಂಡವಪುರದ ಟಿ.ಎಸ್. ಛತ್ರದಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಒಕ್ಕಲಿಗ ಸಮುದಾಯದವರೇ ಅಧಿಕವಾಗಿರುವ ಜೆಡಿಎಸ್ ಭದ್ರಕೋಟೆಗೆ ಪ್ರವೇಶಿಸುತ್ತಿದ್ದಂತೆಯೇ ಕಾಂಗ್ರೆಸ್‌ಗೆ ಭರ್ಜರಿ ಪ್ರತಿಕ್ರಿಯೆ ಕಾದಿತ್ತು.

ಪಾದಯಾತ್ರೆಯಿಂದ ಆಯಾಸವಾಗಿಲ್ಲ, ಜನರ ಶಕ್ತಿ ನನ್ನನ್ನು ಕರೆದುಕೊಂಡು ಹೋಗುತ್ತಿದೆ: ಮಂಡ್ಯದಲ್ಲಿ ರಾಹುಲ್ ಗಾಂಧಿ
ಎರಡು ದಿನಗಳ ವಿರಾಮದ ನಂತರ ಆರಂಭವಾದ ಭಾರತ್ ಜೋಡೋ ಯಾತ್ರೆಯಲ್ಲಿ ಗುರುವಾರ 25 ಕಿ.ಮೀಗೂ ಹೆಚ್ಚು ಕಾಲ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಾದಯಾತ್ರೆ ಸುಲಭದ ಮಾತಲ್ಲ ಎಂದರು.

ತಾಯಿ-ಮಗನ ಭಾರತ್ ಜೋಡೋ ಯಾತ್ರೆಯಿಂದ ಯಾವುದೇ ಪರಿಣಾಮ ಬೀರದು, ನಾಗರಹೊಳೆಯ ಮರಿ ಆನೆಗೆ ಸೂಕ್ತ ಚಿಕಿತ್ಸೆ: ಸಿಎಂ ಬೊಮ್ಮಾಯಿ
ನಾಗರಹೊಳೆ ಅಭಯಾರಣ್ಯದಲ್ಲಿ ಮರಿ ಆನೆಗೆ ತೀವ್ರ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ತರಿಸಿಕೊಂಡು ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಮರಿ ಆನೆಗೆ ಉತ್ತಮ ಚಿಕಿತ್ಸೆ ನೀಡಲು ಇರುವ ಸಾಧ್ಯತೆಗಳೆಲ್ಲವನ್ನೂ ಗಮನಿಸಿ ನಿರ್ದೇಶನ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಭಾರತ್ ಜೋಡೋ ಐಕ್ಯತಾ ಯಾತ್ರೆ: ಪಾಂಡವಪುರದಲ್ಲಿ 'ಕೈ' ನಾಯಕರು, ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ
ಆಯುಧ ಪೂಜೆ-ವಿಜಯದಶಮಿ ಅಂಗವಾಗಿ ಎರಡು ದಿನಗಳ ವಿಶ್ರಾಂತಿ ಬಳಿಕ ಇಂದು ಸೋಮವಾರದಿಂದ ಭಾರತ್ ಜೋಡೋ ಯಾತ್ರೆ ಮತ್ತೆ ಆರಂಭವಾಗಿದೆ. ಇದೀಗ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಎಂಟ್ರಿಯಾಗಿದೆ.

ಕೊನೆ ಕ್ಷಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಕೊಡಗು ಭೇಟಿ ರದ್ದು
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಸೋಮವಾರ ಮೈಸೂರಿಗೆ ಆಗಮಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೊಡಗು ಭೇಟಿಯನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಮಧ್ಯಾಹ್ನ ಐತಿಹಾಸಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಎಂಟ್ರಿ: ಇಂದು ಮೈಸೂರಿಗೆ ಆಗಮನ, ಕೊಡಗಿನಲ್ಲಿ ವಾಸ್ತವ್ಯ
ರಾಹುಲ್ ಗಾಂಧಿಯವರ ಸಾರಥ್ಯದ ಕಾಂಗ್ರೆಸ್ ನ ಭಾರತ ಐಕ್ಯತಾ ಯಾತ್ರೆ ಕರ್ನಾಟಕದಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪದಾರ್ಪಣೆ ಮಾಡಿತು. ವಿಧಾನಸಭೆ ವಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ನೂರಾರು ನಾಯಕರು, ಕಾಂಗ್ರೆಸ್ ಕಾರ್ಯಕರ್ತರು ಅವರು ರಾಹುಲ್ ಗಾಂಧಿಯವರೊಂದಿಗೆ ನಡಿಗೆಯಲ್ಲ

ಕರ್ನಾಟಕದಲ್ಲಿ ಭಾರತ್ ಜೋಡೊ ಯಾತ್ರೆ: ಅ.6ರಂದು ರಾಹುಲ್ ಗಾಂಧಿಗೆ ಸೋನಿಯಾಗಾಂಧಿ ಸಾಥ್!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ ಅವರೂ ಕೂಡ ಪಾಲ್ಗೊಳ್ಳಲ್ಲಿದ್ದಾರೆ ಎಂದು ಹೇಳಲಾಗಿದೆ.

ಒಂದೆರೆಡು ದಿನದಲ್ಲಿ ರಾಜಸ್ಥಾನ ಮುಖ್ಯಮಂತ್ರಿಯ ಬಗ್ಗೆ ನಿರ್ಧಾರ: ಕಾಂಗ್ರೆಸ್
ರಾಜಸ್ಥಾನ ಮುಖ್ಯಮಂತ್ರಿ ಸ್ಥಾನದ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಒಂದು ಅಥವಾ ಎರಡು ದಿನಗಳಲ್ಲಿ ನಿರ್ಧರ ತೆಗೆದುಕೊಳ್ಳಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಗುರುವಾರ...

