Sonia Gandhi

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಸೋನಿಯಾ ಗಾಂಧಿ ಭೇಟಿ ಮಾಡಿದ ಗೆಹ್ಲೋಟ್, ನಾಳೆ ಕೊಚ್ಚಿಯಲ್ಲಿ ರಾಹುಲ್ ಗಾಂಧಿ ಭೇಟಿ
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಎಐಸಿಸಿ ಅಧ್ಯಕ್ಷರ ಚುನಾವಣಾ ಕಣಕ್ಕೆ ಪ್ರವೇಶಿಸುವ ಸೂಚನೆ ನೀಡಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬುಧವಾರ ಭೇಟಿ ಮಾಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಕೆ ಸಿ ವೇಣುಗೋಪಾಲ್, ಅಶೋಕ್ ಗೆಹ್ಲೊಟ್ ಗೆ ಸೋನಿಯಾ ಗಾಂಧಿ ಕರೆ
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ವೇದಿಕೆ ಬಿರುಸಾಗಿದೆ. ನಿನ್ನೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ತುರ್ತು ಚರ್ಚೆಗೆ ಕರೆದಿದ್ದರು.

ಎಐಸಿಸಿ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಶಶಿ ತರೂರ್: ಸೋನಿಯಾ ಗಾಂಧಿ ಪ್ರತಿಕ್ರಿಯೆ ಇದು...
ಕಾಂಗ್ರೆಸ್ ನ ಹಿರಿಯ ಮುಖಂಡ ಶಶಿ ತರೂರ್-ಸೋನಿಯಾ ಗಾಂಧಿ ಭೇಟಿ ತೀವ್ರ ಕುತೂಹಲ ಮೂಡಿಸಿತ್ತು. ಈ ಭೇಟಿಯ ವೇಳೆ ಶಶಿ ತರೂರ್ ಎಐಸಿಸಿ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ಸೋನಿಯಾ ಗಾಂಧಿ ಅವರ ಬಳಿ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಸೋನಿಯಾ ಗಾಂಧಿ ಭೇಟಿ ಮಾಡಿದ ಶಶಿ ತರೂರ್
ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆಗೂ ಮುನ್ನ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಸೋಮವಾರ ಪಕ್ಷದ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಆದರೆ, ಸಭೆಯಲ್ಲಿ ಏನಾಯಿತು ಎಂಬುದನ್ನು ಅವರು ಬಹಿರಂಗಪಡಿಸಿಲ್ಲ.

ಸೋನಿಯಾ ಗಾಂಧಿ ತಾಯಿ ಪಾವೊಲಾ ಮೈನೋ ಇಟಲಿಯಲ್ಲಿ ನಿಧನ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಅವರು ಕಳೆದ ಶನಿವಾರ ಇಟಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

ಕಾಂಗ್ರೆಸ್ ನೂತನ ಅಧ್ಯಕ್ಷರು ಯಾರು ಎಂಬುದು ಯಾರಿಗೂ ಗೊತ್ತಿಲ್ಲ: ಊಹಾಪೋಹ ತಳ್ಳಿಹಾಕಿದ ಗೆಹ್ಲೋಟ್
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂಬ ಊಹಾಪೋಹಗಳನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು,...

ವೈದ್ಯಕೀಯ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ಸೋನಿಯಾ ಗಾಂಧಿ: ಪ್ರಿಯಾಂಕಾ, ರಾಹುಲ್ ಸಾಥ್!
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ವಿದೇಶಕ್ಕೆ ತೆರಳಲಿದ್ದು, ಅವರ ಜೊತೆಗೆ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತೆರಳಿಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ

ಮುಂದಿನ ತಿಂಗಳು ಕಾಂಗ್ರೆಸ್ಗೆ ಗಾಂಧಿಯೇತರ ಅಧ್ಯಕ್ಷರ ನೇಮಕ?
ಕಳೆದ ಮೂರು ದಶಕಗಳ ಹಿಂದೆ ಗಾಂಧಿಯೇತರ ಅಧ್ಯಕ್ಷರಾಗಿದ್ದ ಸೀತಾರಾಮ್ ಕೇಸ್ರಿ ಅವರನ್ನು ಅಧಿಕಾರದಿಂದ ಅನೌಪಚಾರಿಕವಾಗಿ ತೆಗೆದುಹಾಕಿ ಅವರ ಸ್ಥಾನಕ್ಕೆ ಸೋನಿಯಾ ಗಾಂಧಿ ಅವರನ್ನು ನೇಮಿಸಲಾಯಿತು. ಅಂದಿನಿಂದ ಇಂದಿನವರೆಗೆ ಗಾಂಧಿಯೇತರರಿಗೆ ಅವಕಾಶ ಸಿಕ್ಕಿರಲಿಲ್ಲ.

75 ವರ್ಷಗಳಲ್ಲಿ ಸಾಕಷ್ಟು ಸಾಧಿಸಿದ್ದೇವೆ. ಆದರೆ, ಈ ಅಸ್ವಸ್ಥ ಸರ್ಕಾರ ಅದನ್ನು ಎಂದಿಗೂ ಒಪ್ಪಿಕೊಳ್ಳಲ್ಲ: ಸೋನಿಯಾ ಗಾಂಧಿ
ಕರ್ನಾಟಕದಲ್ಲಿ ಬಿಜೆಪಿ ತನ್ನ ಹರ್ ಘರ್ ತಿರಂಗಾ ಜಾಹೀರಾತಿನಿಂದ ನೆಹರೂ ಅವರನ್ನು ಕೈಬಿಟ್ಟ ವಿಚಾರವಾಗಿ ವಿವಾದ ಭುಗಿಲೆದ್ದಿತ್ತು. ಅದಾದ ಒಂದು ದಿನದ ಬಳಿಕ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವ ವೇಳೆ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

