Sonia Gandhi

ಇಡಿ ವಿಚಾರಣೆಗೆ ಮತ್ತೆ ಹೆಚ್ಚಿನ ಸಮಯಾವಕಾಶ ಕೇಳಿದ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೆಚ್ಚಿನ ಸಮಯವನ್ನು ಕೋರಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಕೇಸು ಮುಗಿದ ಅಧ್ಯಾಯ; ಸತತ 54 ಗಂಟೆ ವಿಚಾರಣೆ ನಡೆಸುವ ಅಗತ್ಯವೇನಿದೆ: ಸಿದ್ದರಾಮಯ್ಯ
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕೇಸಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸತತ 50 ಗಂಟೆಗಳಿಗೂ ಅಧಿಕ ಕಾಲ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಕೈ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ.

ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್; ಜೂನ್ 23ರಂದು ಇಡಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ
ಕೋವಿಡ್ ನಂತರದ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಒಂದು ವಾರದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಉಸಿರಾಟ ಸಂಬಂಧಿ ಸೋಂಕು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ
ಕೋವಿಡ್-19 ಸೋಂಕಿನಿಂದ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಲ್ಲಿ ಉಸಿರಾಟ ಸಂಬಂಧಿ ಸೋಂಕು ಕಾಸಿಕೊಂಡಿದ್ದು,ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ.

ಕೋವಿಡ್ ಸಂಬಂಧಿ ಅನಾರೋಗ್ಯ; ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಆಸ್ಪತ್ರೆಗೆ ದಾಖಲು
ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ,

ಸೋನಿಯಾ, ರಾಹುಲ್ ಇಡಿ ವಿಚಾರಣೆ ವಿರೋಧಿಸಿ ಪ್ರತಿಭಟನೆಗೆ ಕಾಂಗ್ರೆಸ್ ಸಿದ್ಧ
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಸೋಮವಾರ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ವಿಚಾರಣೆಗೆ ಹಾಜರಾಗಲಿದ್ದು ಸೋಮವಾರ ಬೃಹತ್ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಯೋಜಿಸುತ್ತಿದೆ.

3 ದಿನದಲ್ಲಿ 2ನೇ ಬಾರಿಗೆ ಸೋನಿಯಾ ಭೇಟಿ ಮಾಡಿದ ‘ಚುನಾವಣಾ ಚಾಣಕ್ಯ’ ಪ್ರಶಾಂತ್ ಕಿಶೋರ್
ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವರು ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಕಳೆದ ಮೂರು ದಿನದ ಅಂತರದಲ್ಲಿ ಇದು ಅವರ 2ನೇ ಭೇಟಿಯಾಗಿದೆ.

ಸೋನಿಯಾ ಗಾಂಧಿ 72ನೇ ಜನ್ಮದಿನ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ
ಯುಪಿಎ ಒಕ್ಕೂಟ ಅಧ್ಯಕ್ಷೆ, ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ಇಂದು 72ನೇ ಜನಮ್ದಿನದ ಸಂಭ್ರಮ. ಈ ಸಮಯದಲ್ಲಿ ಪ್ರಧಾನಿ ಮೋದಿ ಸೇರಿ ಅನೇಕ ಗಣ್ಯರು ಅವರಿಗೆ ಶುಭ ಹಾರೈಸಿದ್ದಾರೆ.

'ಸೋನಿಯಾ ಮೇಲೆ ಬಿದ್ದ ಪಕ್ಷದ ಧ್ವಜ'; ಭಾರತದ ಶ್ರೀಮಂತ ಪರಂಪರೆ ಅಳಿಸಲು ಅಸಹ್ಯಕರ ಪ್ರಯತ್ನ- ಕಾಂಗ್ರೆಸ್ ಅಧ್ಯಕ್ಷೆ
ಕಾಂಗ್ರೆಸ್ ಸಂಸ್ಥಾಪನಾ ದಿನದಂದು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮೇಲೆ ಧ್ವಜ ಬಿದ್ದ ವಿಚಿತ್ರ ಘಟನೆಯೊಂದು ಸೋಮವಾರ ನಡೆದಿದೆ. ಪಕ್ಷದ ಅಧಿನಾಯಕಿ ಆಗಿರುವ ಸೋನಿಯಾ ಅವರು ದಾರವನ್ನು...

