Sonia Gandhi

ತಿಹಾರ್ ಜೈಲಿನಲ್ಲಿದ್ದಾಗ 'ಹಿತ' ಕಾಯುವ ಭರವಸೆ ನೀಡಿದ್ದೀರಿ- ಸೋನಿಯಾ ಮುಂದೆ ಡಿಕೆಶಿ ಅಳಲು: ರಾಹುಲ್ ಭೇಟಿ ಬಳಿಕ ಹಸನ್ಮುಖರಾಗಿ ಹೊರಬಂದ DCM!
ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ಹೆಣೆಯಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಶಿವಕುಮಾರ್ ಭಾಗಿಯಾದರು. ಈ ವೇಳೆ, ರಾಹುಲ್ ಹಾಗೂ ಪ್ರಿಯಾಂಕಾ ಅವರೊಂದಿಗೆ ರಾಜ್ಯ ಕಾಂಗ್ರೆಸ್‌ನ ಅಧಿಕಾರ ಹಸ್ತಾಂತರ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದರು.

'ನಾನು ದೆಹಲಿಗೆ ಬಂದಿರೋದೆ ರಾಜಕಾರಣ ಮಾಡೋದಕ್ಕೆ, ಬರೀ ಗಾಳಿ ಕುಡ್ಕೊಂಡು ಹೋಗೋದಿಕ್ಕಲ್ಲ': ಡಿ.ಕೆ ಶಿವಕುಮಾರ್; Video
ದೆಹಲಿಯ 10 ಜನ್ ಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ನಾಯಕಿಯನ್ನು ಭೇಟಿ ಮಾಡಿದ ಡಿ ಕೆ ಶಿವಕುಮಾರ್ ಸುಮಾರು ಅರ್ಧ ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಈಗ ಚೇತರಿಸಿಕೊಂಡಿದ್ದಾರೆ. ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಸುಮಾರು ಒಂದು ವಾರದ ಚಿಕಿತ್ಸೆಯ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಕಫದ ಸಮಸ್ಯೆ: ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ಸೋನಿಯಾ ಗಾಂಧಿ ದಾಖಲು
ಅವರ ಆರೋಗ್ಯ ಸ್ಥಿರವಾಗಿದ್ದು, ಹೃದ್ರೋಗ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ: ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ನಂಟು; ಸಿಎಂ ಪಿಣರಾಯಿ ಗಂಭೀರ ಆರೋಪ
ಸೋನಿಯಾ ಹೆಚ್ಚಿನ ಭದ್ರತೆಯಿರುವ ನಾಯಕಿ. ಆರೋಪಿಗೆ ಹೇಗೆ ಅವರ ಭೇಟಿ ಸಾಧ್ಯವಾಯಿತು. ಸೋನಿಯಾ ಅವರು ಉನ್ನಿಕೃಷ್ಣನ್ ಪೊಟ್ಟಿ, ಗೋವರ್ಧನ್‌ರಿಂದ ಉಡುಗೊರೆ ಸ್ವೀಕರಿಸುತ್ತಿರುವ ಫೋಟೋವೊಂದನ್ನು ಸಿಎಂ ಹಂಚಿಕೊಂಡಿದ್ದಾರೆ.

ಕ್ರಿಸ್ ಮಸ್ ಆಚರಣೆ ಸಾಧ್ಯವಾಗಿರಿಸಿರುವುದು ಸೋನಿಯಾ ಗಾಂಧಿ ತ್ಯಾಗ: ರೇವಂತ್ ರೆಡ್ಡಿ
ಸೋನಿಯಾ ಗಾಂಧಿ ತ್ಯಾಗದಿಂದ ನಾವಲ್ಲಾ ಇಂದು ಸಂಭ್ರಮದಿಂದ ಕ್ರಿಸ್ಮಸ್ ಆಚರಿಸುತ್ತಿದ್ದೇವೆ ಎಂದು ರೇವಂತ್ ರೆಡ್ಡಿ ಹೇಳಿರುವುದು ಈಗ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ.

ಕೇಂದ್ರದಿಂದ MGNREGA ಯೋಜನೆ 'ಬುಲ್ಡೋಜ್'; 'ಕರಾಳ ಕಾನೂನಿನ' ವಿರುದ್ಧ ಹೋರಾಡಲು ಸೋನಿಯಾ ಪ್ರತಿಜ್ಞೆ
ಕಾಂಗ್ರೆಸ್‌ನ X ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಸೋನಿಯಾ ಗಾಂಧಿ ಅವರ ವಿಡಿಯೋ ಸಂದೇಶದಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ MGNREGA ಯೋಜನೆ "ಬುಲ್ಡೋಜ್" ಮಾಡಿದೆ ಎಂದು ಕಿಡಿ ಕಾರಿದ್ದಾರೆ.

National Herald case: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ED ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ
ಈ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ ರದ್ದುಗೊಳಿಸಿದರು.

ಕುರ್ಚಿ ಕದನ: ಸೋನಿಯಾ ಗಾಂಧಿ ಮಧ್ಯಪ್ರವೇಶ; ಜನವರಿ ಮಧ್ಯದ ವೇಳೆಗೆ ಬಿಕ್ಕಟ್ಟು ಶಮನ..!
ಸೋನಿಯಾ ಗಾಂಧಿಯವರು ನವದೆಹಲಿಯಲ್ಲಿ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಶನಿವಾರ ಭೇಟಿ ಮಾಡಿದ್ದು, ರಾಜ್ಯದ ರಾಜಕೀಯ ಪರಿಸ್ಥಿತಿಯನ್ನು ಅವಲೋಕನ ನಡೆಸಿದರು.

