Sonia Gandhi

'27 ಸಾಲ್ ಯುಪಿ ಬೇಹಾಲ್' ಬಸ್ ಯಾತ್ರೆಗೆ ಸೋನಿಯಾ, ರಾಹುಲ್ ಚಾಲನೆ
ದೆಹಲಿಯಿಂದ ಕಾನ್ಪುರ್ವರೆಗೆ ಬಸ್ ಯಾತ್ರೆಗೆ ಶನಿವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಚಾಲನೆ ನೀಡಿದ್ದು,...

ಕೇಂದ್ರ ಅಧಿಕಾರ ದುರುಪಯೋಗ ಮಾಡಿಕೊಳ್ಳುವುದನ್ನು ಸುಪ್ರೀಂ ಕೋರ್ಟ್ ತೀರ್ಪು ತಡೆಯಲಿದೆ: ಸೋನಿಯಾ
ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮರುಸ್ಥಾಪಿಸಲು ಆದೇಶ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಇನ್ನು ಮುಂದೆ ಕೇಂದ್ರ ಸರ್ಕಾರ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್'ಗೆ ನಿರಾಳ
ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಈ ಹಿಂದೆ ವಿಚಾರಣಾ ನ್ಯಾಯಾಲಯದ ನೀಡಿದ್ದ ಆದೇಶವನ್ನು ದೆಹಲಿ ಹೈ ಕೋರ್ಟ್ ಮಂಗಳವಾರ ತಳ್ಳಿಹಾಕಿದ್ದು, ಕಾಂಗ್ರೆಸ್...

ರಾಷ್ಟ್ರೀಯ ಭದ್ರತೆ ಜೊತೆಗೆ ರಾಜಿ ಇಲ್ಲ; ಭಯೋತ್ಪಾದನೆ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಿ: ಸೋನಿಯಾ
ನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದೀನ್ ನ ಕಮಾಂಡರ್ ಬುರ್ಹಾನ್ ವಾನಿ ಅವನ ಹತ್ಯೆಯ ನಂತರ ಕಾಶ್ಮೀರ ಕಣಿವೆಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಿಂದ 20 ಕ್ಕೂ

ಹಿಂದು ಭಯೋತ್ಪಾದನೆ ಆರೋಪದ ಮೇರೆಗೆ ತುರ್ತು ಪರಿಸ್ಥಿತಿ ಹೇರಲು ಮುಂದಾಗಿದ್ದ ಸೋನಿಯಾ: ಸ್ವಾಮಿ ಆರೋಪ
2012ರಲ್ಲಿ ಯುಪಿಎ ಆಡಳಿತ ಸಂದರ್ಭದಲ್ಲಿ ಹಿಂದು ಭಯೋತ್ಪಾದನೆ ಆರೋಪದ ಮೇರೆಗೆ ಸೋನಿಯಾಗಾಂಧಿ ಆಂತರಿಕ ತುರ್ತು ಪರಿಸ್ಥಿತಿ ಹೇರಲು ಮುಂದಾಗಿದ್ದರು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬಾಬ್ರಿ ಮಸೀದಿ ಧ್ವಂಸ ಬೆನ್ನಲ್ಲೇ ಸೋನಿಯಾ ಮೇಲೆ ಐಬಿ ನಿಗಾ ಇರಿಸಿದ್ದ ನರಸಿಂಹರಾವ್
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಬಾಬ್ರಿ ಮಸೀದಿ ಧ್ವಂಸದ ಬಳಿಕ ಅಂದಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ ಶುರುವಾಗಿದ್ದು, ಇದಕ್ಕಾಗಿ ಅವರು ಸೋನಿಯಾ ಗಾಂಧಿ ಅವರ ಮೇಲೆ ಗುಪ್ತಚರ ಇಲಾಖೆ ಮೂಲಕವಾಗಿ ನಿಗಾ ಇರಿಸಿದ್ದರು ಎಂದು ಹೇಳಲಾಗುತ್ತಿದೆ...

ಮಾಜಿ ಸಚಿವ ಸೊರಕೆಗೆ ಸೋನಿಯಾ ಕರೆ, ಪಕ್ಷ ಸಂಘಟನೆಯತ್ತ ಗಮನ ನೀಡಲು ಸೂಚನೆ
ಸಚಿವ ಸಂಪುಟದಿಂದ ತಮ್ಮ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ನಗರಾಭಿವೃದ್ಧಿ ಸಚಿವ ವಿನಯ್ ಸೊರಕೆ ಅವರಿಗೆ ಗುರುವಾರ ಕಾಂಗ್ರೆಸ್ ಅಧ್ಯಕ್ಷೆ ...

ಸೋನಿಯಾಗೆ ನಿಷ್ಠರಾಗಿರುವ ಅಧಿಕಾರಿಗಳ ಮಾಹಿತಿ ಶೀಘ್ರ ಬಹಿರಂಗ: ಸುಬ್ರಮಣಿಯನ್ ಸ್ವಾಮಿ
ಕಾಂಗ್ರೆಸ್ ಹಾಗೂ ಅದರ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಸಮರ ಸಾರಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ತಮ್ಮ ಹೋರಾಟದ ಭಾಗವಾಗಿರುವ ಮುಂದಿನ ಯೋಜನೆಯನ್ನು ಪ್ರಕಟಿಸಿದ್ದಾರೆ.

ಯು.ಟಿ ಖಾದರ್ ಕ್ರಿಯಾಶೀಲ ಸಚಿವ: ಸೋನಿಯಾ ಗಾಂಧಿ ಶಹಬ್ಬಾಸ್ ಗಿರಿ
ಆರೋಗ್ಯ ಸಚಿವ ಯುಟಿ ಖಾದರ್ ಕ್ರಿಯಾಶೀಲ ಸಚಿವ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶಹಬ್ಬಾಸ್ ಗಿರಿ ನೀಡಿದ್ದಾರೆ.

