Sonia Gandhi

Sonia Gandhi ಬರೆದ ಪತ್ರವನ್ನೇ 'Oscar, Nobel' ಅವಾರ್ಡ್' ಎಂದ ತೆಲಂಗಾಣ ಸಿಎಂ Revanth Reddy! Video
ಸೋನಿಯಾಗಾಂಧಿ ಅವರು ತಮಗೆ ಬರೆದಿರುವ ಮೆಚ್ಚುಗೆಯ ಪತ್ರವನ್ನು ತಮ್ಮ ರಾಜಕೀಯ ಜೀವನದ ಅತ್ಯುನ್ನತ ಗೌರವ ಎಂದು ರೇವಂತ್ ರೆಡ್ಡಿ ಬಣ್ಣಿಸಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನ: ಪಕ್ಷದ ಕಾರ್ಯತಂತ್ರ ಅಂತಿಮಗೊಳಿಸಲು ಸಭೆ ಕರೆದ ಸೋನಿಯಾ ಗಾಂಧಿ
ಸೋನಿಯಾ ಗಾಂಧಿ ಅವರ 10, ಜನಪಥ್ ನಿವಾಸದಲ್ಲಿ ಸಭೆ ನಡೆಯಲಿದ್ದು, ಸೋನಿಯಾ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

'ಮೌಲ್ಯಗಳ ಶರಣಾಗತಿ': ಗಾಜಾ-ಇರಾನ್ ಮೇಲೆ ಇಸ್ರೇಲ್ ದಾಳಿಗೆ ಭಾರತದ ಮೌನ ಪ್ರಶ್ನಿಸಿದ Sonia Gandhi
ಅಮೆರಿಕದ ಯುದ್ಧಗಳ ಬಗ್ಗೆ ಪ್ರಸ್ತಾಪಿಸಿರುವ ಸೋನಿಯಾ ಗಾಂಧಿ ಅವರು, ಪಶ್ಚಿಮ ಏಷ್ಯಾದಲ್ಲಿ ವಿನಾಶಕಾರಿ ಮಾರ್ಗ ಅನುಸರಿಸಿದ್ದಕ್ಕಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಲೇಖನದಲ್ಲಿ ಟೀಕಿಸಿದ್ದಾರೆ.

ಸೋನಿಯಾ ಗಾಂಧಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ, ಡಿಸ್ಚಾರ್ಜ್ ಬಗ್ಗೆ ಇನ್ನೂ ನಿರ್ಧರಿಸಿಲ್ಲ; ಆಸ್ಪತ್ರೆ
78 ವರ್ಷದ ಕಾಂಗ್ರೆಸ್ ನಾಯಕಿಯನ್ನು ಭಾನುವಾರ ಸಂಜೆ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಗ್ಯದಲ್ಲಿ ಏರುಪೇರು: ಶಿಮ್ಲಾ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದ ಸೋನಿಯಾ ಗಾಂಧಿ
ಸೋನಿಯಾ ಗಾಂಧಿ ಅವರಿಗೆ ಆಸ್ಪತ್ರೆಯಲ್ಲಿ ಕೆಲವು ಪರೀಕ್ಷೆಗಳನ್ನು ಮಾಡಿದ ನಂತರ ಅವರು ತೆರಳಿದರು ಎಂದು ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ. ಅಮನ್ ಅವರು ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ವಿರುದ್ಧ ಆರೋಪ ಮೇಲ್ನೋಟಕ್ಕೆ ಸಾಬೀತು: ನ್ಯಾಯಾಲಯಕ್ಕೆ ಇಡಿ ಹೇಳಿಕೆ
ಈ ಪ್ರಕರಣದಲ್ಲಿ ತನ್ನ ಆರೋಪಪಟ್ಟಿಯ ಪ್ರತಿಯನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ಒದಗಿಸುವಂತೆ ನ್ಯಾಯಾಧೀಶರು ಇಡಿಗೆ ಸೂಚಿಸಿದ್ದು, ಅವರ ಖಾಸಗಿ ದೂರಿನ ಆಧಾರದ ಮೇಲೆ ಇಡಿ ಪ್ರಸ್ತುತ ಪ್ರಕರಣವನ್ನು ದಾಖಲಿಸಿದೆ.

National Herald Case: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ನೋಟಿಸ್ ಜಾರಿ
ಕಾಂಗ್ರೆಸ್ ನಾಯಕರಾದ ಸೋನಿಯಾ ಮತ್ತು ರಾಹುಲ್ ಅವರು ಯಂಗ್ ಇಂಡಿಯನ್‌ನ ಬಹುಪಾಲು ಷೇರುದಾರರಾಗಿದ್ದು, ಅವರಲ್ಲಿ ಪ್ರತಿಯೊಬ್ಬರು ಶೇ. 38ರಷ್ಟು ಷೇರುಗಳನ್ನು ಹೊಂದಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ನೋಟಿಸ್ ನೀಡಲು ದೆಹಲಿ ನ್ಯಾಯಾಲಯ ನಿರಾಕರಣೆ
ಈ ವಿಚಾರದಲ್ಲಿ ನ್ಯಾಯಾಲಯವು ಯಾವುದೇ ಆದೇಶವನ್ನು ನೀಡುವುದಕ್ಕೂ ಮುನ್ನ, ಯಾವುದೇ ನ್ಯೂನತೆ ಇದೆಯೇ ಎಂಬುದನ್ನು ನೋಡಬೇಕು ಎಂದು ನ್ಯಾಯಾಧೀಶರು ಹೇಳಿದರು.

ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಇಡಿ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

