Sonia Gandhi

ನ್ಯಾಷನಲ್ ಹೆರಾಲ್ಡ್ ಕೇಸ್: ಕೇಂದ್ರ ಸರ್ಕಾರ, ಜಾರಿ ನಿರ್ದೇಶನಾಲಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಪ್ರತಿಭಟನೆಯಲ್ಲಿ ಹಾಜರಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ, ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದರು. ಇದು ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ನ್ನು ಗುರಿಯಾಗಿಸುವ ಪ್ರಯತ್ನ ಎಂದು ಕರೆದರು.

National Herald Case: ಸೋನಿಯಾ-ರಾಹುಲ್ ವಿರುದ್ಧ ED ಚಾರ್ಚ್'ಶೀಟ್; ಕೇಂದ್ರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಮುಂದು!
ವಿರೋಧ ಪಕ್ಷದ ವಿರುದ್ಧ ಮೋದಿ-ಶಾ ಆಡಳಿತದ ದ್ವೇಷಕ್ಕೆ ಮಿತಿಯಿಲ್ಲದಂತಾಗಿದೆ. ಜನರ ಕಳವಳಗಳನ್ನು ಪರಿಹರಿಸಲು ವಿಫಲರಾಗಿರುವ ಮತ್ತು ನಿರಂತರವಾಗಿ ಗೊಂದಲದ ಮೇಲೆ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವ ಪ್ರಧಾನಿ ಮತ್ತು ಗೃಹ ಸಚಿವರು, ಈ ಕ್ರಮದ ಮೂಲಕ ಹತಾಶೆಯನ್ನು ತೋರಿಸುತ್ತಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್, ಸ್ಯಾಮ್ ಪಿತ್ರೋಡಾ ವಿರುದ್ಧ ED ಚಾರ್ಜ್ ಶೀಟ್ ಸಲ್ಲಿಕೆ
ನ್ಯಾಯಾಲಯವು ಇದೇ ಏಪ್ರಿಲ್ 25 ರಂದು ವಿಚಾರಣೆ ನಿಗದಿಪಡಿಸಿದೆ.

National Herald case: ಸೋನಿಯಾ-ರಾಹುಲ್ ಗಾಂಧಿ ಸಂಕಷ್ಟ; 750 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲಿಗೆ ED ಮುಂದು!
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ಕ್ರಿಮಿನಲ್ ಪಿತೂರಿ ನಡೆಸಿ ಎಜೆಎಲ್‌ನ 2,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಯಂಗ್ ಇಂಡಿಯನ್ ಮೂಲಕ ಕೇವಲ 50 ಲಕ್ಷ ರೂ.ಗೆ ಕಬಳಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Watch | 'ಬುಲ್ಡೋಜರ್' ಮೂಲಕ ವಕ್ಫ್ ಮಸೂದೆ ಅಂಗೀಕಾರ: ಸೋನಿಯಾ ವಿರುದ್ಧ ಸ್ಪೀಕರ್ ಕಿಡಿ

'ಬುಲ್ಡೋಜರ್' ಮೂಲಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಎಂದ ಸೋನಿಯಾ ವಿರುದ್ಧ ಸ್ಪೀಕರ್ ಕಿಡಿ
ಒಂದು ದೇಶ, ಒಂದು ಚುನಾವಣೆ (ಒಎನ್ಒಇ) ಮಸೂದೆ ಕೂಡ ಸಂವಿಧಾನದ ಮೇಲಿನ ಮತ್ತೊಂದು ವಿಧ್ವಂಸಕ ದಾಳಿಯಾಗಿದೆ. ಪಕ್ಷ ಇದನ್ನು ಬಲವಾಗಿ ವಿರೋಧಿಸುತ್ತದೆ.

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ಮೇಲೆ 'ಲಜ್ಜೆಗೆಟ್ಟ ದಾಳಿ'ಯಾಗಿದೆ: ಸೋನಿಯಾ ಗಾಂಧಿ
ಸಂವಿಧಾನ ಕಾಗದದ ಮೇಲೆಯೇ ಉಳಿಯುತ್ತಿದ್ದು ಅದನ್ನು ಕೆಡವುದು ಸರ್ಕಾರದ ಉದ್ದೇಶವಾಗಿದೆ ಎಂದು ವಾಗ್ದಾಳಿ ನಡೆಸಿದರು.

'ಭಾರತದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಕಗ್ಗೊಲೆ ಕೊನೆಗೊಳ್ಳಬೇಕು': NEP ಕುರಿತು ಮೋದಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ
ತಮ್ಮ ಲೇಖನದಲ್ಲಿ ಅವರು ಎಲ್ಲಿಯೂ ತಮಿಳುನಾಡು ಅಥವಾ ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಉಲ್ಲೇಖಿಸಿಲ್ಲ.

ಖರ್ಗೆ ಹೆಸರಲ್ಲಿ ಶಿವನಿದ್ದಾನೆ, ಸೋನಿಯಾ ಗಾಂಧಿ ಯುಗಾದಿ ಆಚರಿಸ್ತಾರೆ; ಅವರು ನಮ್ಮೆಲ್ಲರಿಗಿಂತ ಹೆಚ್ಚು ಹಿಂದೂ: ಡಿ.ಕೆ ಶಿವಕುಮಾರ್
ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭಾಗಿಯಾಗಿದ್ದರು. ಅವರೊಂದಿಗೆ ಸೌಹಾರ್ದಯುತವಾಗಿ ಮಾತನಾಡಿದ ಮಾತ್ರಕ್ಕೆ, ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದರೆ ಹೇಗೆ..?" ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

