Sonia Gandhi

ಗಂಗಾರಾಮ್ ಆಸ್ಪತ್ರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದಾಖಲು
ದೇಶ

ಗಂಗಾರಾಮ್ ಆಸ್ಪತ್ರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದಾಖಲು

ಅವರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಸದ್ಯ ಆರೋಗ್ಯವಾಗಿದ್ದಾರೆ. ಶುಕ್ರವಾರ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

ಸರ್ಕಾರ ಆದಷ್ಟು ಬೇಗ ಜನಗಣತಿ ನಡೆಸಬೇಕು: ರಾಜ್ಯಸಭೆಯಲ್ಲಿ ಸೋನಿಯಾ ಗಾಂಧಿ ಆಗ್ರಹ
ದೇಶ

ಸರ್ಕಾರ ಆದಷ್ಟು ಬೇಗ ಜನಗಣತಿ ನಡೆಸಬೇಕು: ರಾಜ್ಯಸಭೆಯಲ್ಲಿ ಸೋನಿಯಾ ಗಾಂಧಿ ಆಗ್ರಹ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಫಲಾನುಭವಿಗಳನ್ನು 2011 ರ ಜನಗಣತಿಯ ಪ್ರಕಾರ ಗುರುತಿಸಲಾಗುತ್ತಿದೆ. ಇತ್ತೀಚಿನ ಜನಸಂಖ್ಯಾ ಸಂಖ್ಯೆಗಳ ಪ್ರಕಾರ ಅಲ್ಲ ಎಂದು ಹೇಳಿದರು.

ರಾಷ್ಟ್ರಪತಿ ವಿರುದ್ಧ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡನೆ
ದೇಶ

ರಾಷ್ಟ್ರಪತಿ ವಿರುದ್ಧ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡನೆ

ಸೋನಿಯಾ ಹೇಳಿಕೆ "ಅತ್ಯುನ್ನತ ಹುದ್ದೆಯ ಘನತೆಯನ್ನು ಕುಗ್ಗಿಸುವ" ಉದ್ದೇಶವನ್ನು ಹೊಂದಿದೆ ಎಂದು ಬಿಜೆಪಿ ಸಂಸದರು ಆರೋಪಿಸಿದ್ದಾರೆ.

ರಾಷ್ಟ್ರಪತಿ ಮುರ್ಮು ಬಗ್ಗೆ ಹೇಳಿಕೆ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು
ದೇಶ

ರಾಷ್ಟ್ರಪತಿ ಮುರ್ಮು ಬಗ್ಗೆ ಹೇಳಿಕೆ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ದೇಶದ ಅತ್ಯುನ್ನತ ಸಾಂವಿಧಾನಿಕ ಅಧಿಕಾರವನ್ನು ಅಗೌರವಿಸಿದ ಆರೋಪದ ಮೇಲೆ ಸೋನಿಯಾ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಮುಜಫರ್‌ಪುರ ಮೂಲದ ವಕೀಲ ಸುಧೀರ್ ಓಜಾ ದೂರು ದಾಖಲಿಸಿದ್ದಾರೆ.

Watch | 'ಪೂರ್ ಲೇಡಿ' ಎಂದ ಸೋನಿಯಾ ಗಾಂಧಿ; ಪ್ರಧಾನಿ ಮೋದಿ ವಾಗ್ದಾಳಿ
ವಿಡಿಯೋ

Watch | 'ಪೂರ್ ಲೇಡಿ' ಎಂದ ಸೋನಿಯಾ ಗಾಂಧಿ; ಪ್ರಧಾನಿ ಮೋದಿ ವಾಗ್ದಾಳಿ

Parliament Budget Session 2025: ಭಾಷಣ ಓದಿ ಮುಗಿಸುವ ವೇಳೆಗೆ ರಾಷ್ಟ್ರಪತಿಗಳು ಸುಸ್ತಾಗಿದ್ದರಾ? ಅವರ ಕಚೇರಿ ಹೇಳೋದೇನು ಅಂದರೆ...
ದೇಶ

Parliament Budget Session 2025: ಭಾಷಣ ಓದಿ ಮುಗಿಸುವ ವೇಳೆಗೆ ರಾಷ್ಟ್ರಪತಿಗಳು ಸುಸ್ತಾಗಿದ್ದರಾ? ಅವರ ಕಚೇರಿ ಹೇಳೋದೇನು ಅಂದರೆ...

ಬಜೆಟ್ ಅಧಿವೇಶನದ ಭಾಷಣ ಓದಿದ ರಾಷ್ಟ್ರಪತಿಗಳು ನಿಜವಾಗಿಯೂ ಸುಸ್ತಾಗಿದ್ದರೆ? ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ರಾಷ್ಟ್ರಪತಿ ಭವನ ಸ್ಪಷ್ಟನೆ ನೀಡಿದೆ. ಸೋನಿಯಾ ಗಾಂಧಿ ಅವರ ಹೇಳಿಕೆಯ ಬಗ್ಗೆಯೂ ರಾಷ್ಟ್ರಪತಿ ಭವನ ಪ್ರತಿಕ್ರಿಯೆ ನೀಡಿದೆ.

'ಪಾಪ, ಬಜೆಟ್ ಅಧಿವೇಶನದ ಭಾಷಣ ಓದಿ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು': ವಿವಾದ ಹುಟ್ಟಿಸಿದ Sonia Gandhi ಮಾತು
ದೇಶ

'ಪಾಪ, ಬಜೆಟ್ ಅಧಿವೇಶನದ ಭಾಷಣ ಓದಿ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು': ವಿವಾದ ಹುಟ್ಟಿಸಿದ Sonia Gandhi ಮಾತು

ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನದಂದು ರಾಷ್ಟ್ರಪತಿಗಳು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದರು.

New Delhi: ಕೋಟ್ಲಾ ರಸ್ತೆಯಲ್ಲಿ ಕಾಂಗ್ರೆಸ್ ನೂತನ ಪ್ರಧಾನ ಕಚೇರಿ ಉದ್ಘಾಟನೆ
ದೇಶ

New Delhi: ಕೋಟ್ಲಾ ರಸ್ತೆಯಲ್ಲಿ ಕಾಂಗ್ರೆಸ್ ನೂತನ ಪ್ರಧಾನ ಕಚೇರಿ ಉದ್ಘಾಟನೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇತರ ಹಿರಿಯ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಮ್ಮ ರಾಷ್ಟ್ರೀಯ ಜೀವನದಲ್ಲಿ ಎಂದಿಗೂ ತುಂಬಲಾಗದ ನಷ್ಟ: ಮಾಜಿ ಪ್ರಧಾನಿ ಸಿಂಗ್ ನೆನೆದು ಭಾವುಕರಾದ ಸೋನಿಯಾ!
ದೇಶ

ನಮ್ಮ ರಾಷ್ಟ್ರೀಯ ಜೀವನದಲ್ಲಿ ಎಂದಿಗೂ ತುಂಬಲಾಗದ ನಷ್ಟ: ಮಾಜಿ ಪ್ರಧಾನಿ ಸಿಂಗ್ ನೆನೆದು ಭಾವುಕರಾದ ಸೋನಿಯಾ!

ಡಾ.ಮನಮೋಹನ್ ಸಿಂಗ್ ಅವರ ನಿಧನದಿಂದ ನಾವು ನಮ್ಮ ದೇಶಕ್ಕೆ ಹೃದಯ ಮತ್ತು ಮನಸ್ಸಿನಿಂದ ಸೇವೆ ಸಲ್ಲಿಸಿದ ಬುದ್ಧಿವಂತಿಕೆ, ಉದಾತ್ತತೆ ಮತ್ತು ನಮ್ರತೆಯ ಪ್ರತಿರೂಪವಾದ ನಾಯಕನನ್ನು ಕಳೆದುಕೊಂಡಿದ್ದೇವೆ.