ದೇಶನಾವು ಭಾರತ್ ಮಾತಾ ಕಿ ಜೈ ಎಂದರೆ, ಕಾಂಗ್ರೆಸ್ಸಿಗರು ಸೋನಿಯಾ ಮಾತಾ ಕಿ ಜೈ ಎನ್ನುತ್ತಾರೆ: ಹರಿಯಾಣ ಸಿಎಂ
ನಾವು ಭಾರತ್ ಮಾತಾ ಕಿ ಜೈ ಎಂದರೆ, ಕೆಲ ಕಾಂಗ್ರೆಸ್ಸಿನಲ್ಲಿರುವವರು ಸೋನಿಯಾ ಮಾತಾ ಕಿ ಜೈ ಎನ್ನುತ್ತಾರೆಂದು ಕಾಂಗ್ರೆಸ್ ವಿರುದ್ಧ ಹರಿಯಾಣ ರಾಜ್ಯದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಭಾನುವಾರ ತೀವ್ರವಾಗಿ ಕಿಡಿಕಾರಿದ್ದಾರೆ.