Sonia

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ
ಕಾಂಗ್ರೆಸ್ ತನ್ನ ಮತಬ್ಯಾಂಕ್ ಭದ್ರಪಡಿಸಿಕೊಳ್ಳಲು ಯಾವ ಹಂತಕ್ಕೂ ಹೋಗಬಹುದು. ಈ ಪ್ರಕರಣ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಕ್ ಮಾಡಿರುವ ಸಂಚು ಆಗಿದೆ

ಕಾಂಗ್ರೆಸ್ ಜೊತೆಗೆ ವೈಎಸ್ಆರ್ಟಿಪಿ ವಿಲೀನ; ವದಂತಿ ನಡುವೆ ಸೋನಿಯಾ, ರಾಹುಲ್ ಭೇಟಿಯಾದ ವೈಎಸ್ ಶರ್ಮಿಳಾ!
ವೈಎಸ್ಆರ್ಟಿಪಿಯನ್ನು ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸುತ್ತಾರೆ ಎಂಬ ಊಹಾಪೋಹಗಳ ನಡುವೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಎಐಸಿಸಿ ಉನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

'ಕೈ' ತಪ್ಪಿದ ಬಳ್ಳಾರಿ ಮತ್ತೆ ಪಡೆಯಲು ಚಿಂತನೆ: ಗಣಿ ಜಿಲ್ಲೆಯ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ- ಸೋನಿಯಾ ಭಾಗಿ!
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಪ್ರಾರಂಭಿಸಿದ ಮೆಗಾ ರ್ಯಾಲಿ ಬಳ್ಳಾರಿ ತಲುಪುವ ವೇಳೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸುವ ನಿರೀಕ್ಷೆಯಿದೆ.

ಕಾಂಗ್ರೆಸ್ ಅಧ್ಯಕ್ಷಗಾದಿ ಅಲಂಕರಿಸಲು ರಾಹುಲ್ ಹಿಂದೇಟು, ಪಕ್ಷದ ನಡೆ ಮುಂದೇನು?
ಕಾಂಗ್ರೆಸ್ ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಷ್ಟ್ರಪತಿ ಚುನಾವಣೆ: ಸೋನಿಯಾ, ಪವಾರ್ ಗೆ ದ್ರೌಪದಿ ಮುರ್ಮು ಕರೆ, ಬೆಂಬಲಿಸಲು ಮನವಿ
ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಮಾತನಾಡಿದ್ದು, ಅವರ ಪಕ್ಷಗಳಿಂದ ಬೆಂಬಲವನ್ನು ಕೋರಿದ್ದಾರೆ.

ಪಂಜಾಬ್ ಬಿಕ್ಕಟ್ಟು: ನಾಳೆ ಸೋನಿಯಾ, ಅಮರೀಂದರ್ ಸಿಂಗ್ ಭೇಟಿ
ಪಂಜಾಬ್ ಕಾಂಗ್ರೆಸ್ ನಲ್ಲಿ ತಲೆದೋರಿರುವ ಬಿಕ್ಕಟ್ಟಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನದ ಭಾಗವಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಾಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗುಲಾಂ ನಬಿ ಆಜಾದ್ ಉಚ್ಚಾಟನೆಗೆ ಪಕ್ಷದಲ್ಲೇ ಹೆಚ್ಚಿದ ಒತ್ತಡ
ಎಐಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಧ್ವನಿ ಎತ್ತಿದ್ದ ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂಬ ಒತ್ತಡ ಪಕ್ಷದಲ್ಲೇ ಹೆಚ್ಚಾಗುತ್ತಿದೆ.

ನನ್ನ ಹಾಗೂ ಬಂಡಾಯ ಶಾಸಕರ ಸಮಸ್ಯೆ ಆಲಿಸಿದ ಸೋನಿಯಾ ಗಾಂಧಿಗೆ ಧನ್ಯವಾದಗಳು: ಸಚಿನ್ ಪೈಲಟ್
ನನ್ನ ಹಾಗೂ ಬಂಡಾಯ ಶಾಸಕರ ಸಮಸ್ಯೆಗಳನ್ನು ಆಲಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಹಾಗೂ ಪಕ್ಷದ ನಾಯಕಿ, ನಾಯಕರಾದ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿಯವರಿಗೆ ಧನ್ಯವಾದಗಳು ಎಂದು ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಮಂಗಳವಾರ ಹೇಳಿದ್ದಾರೆ.

ಕೋವಿಡ್-19: ಪರಿಸ್ಥಿತಿ ಕುರಿತಂತೆ ಸೋನಿಯಾ, ಸಿಂಗ್ ಮತ್ತಿತರೊಂದಿಗೆ ಮೋದಿ ಮಾತುಕತೆ
ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದ ದೇಶದಲ್ಲಿ ಎದುರಾಗಿರುವ ಪರಿಸ್ಥಿತಿ ಕುರಿತಂತೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮನ್ ಮೋಹನ್ ಸಿಂಗ್ ಸೇರಿದಂತೆ ಹಲವು ರಾಜಕೀಯ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತುಕತೆ ನಡೆಸಿದ್ದಾರೆ.

