Sonia

ಗಾಂಧಿ ಕುಟುಂಬದ ಎಸ್'ಪಿಜಿ ಭದ್ರತೆ ವಾಪಸ್ ಹಿಂದೆ ಯಾವುದೇ ರಾಜಕೀಯ ಇಲ್ಲ: ಕೇಂದ್ರ ಸ್ಪಷ್ಟನೆ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ವಿಶೇಷ ರಕ್ಷಣಾ ಪಡೆ (ಎಸ್'ಪಿಜಿ) ಒದಗಿಸುತ್ತಿದ್ದ ಭದ್ರತೆ ಹಿಂಪಡೆದರ ವಿರುದ್ಧ ಯಾವುದೇ ರಾಜಕೀಯ ಇಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ.

ಕಾಂಗ್ರೆಸ್ ಮುಂದಿನ ಅಧ್ಯಕ್ಷರ ಆಯ್ಕೆ: ಸಭೆ ಮಧ್ಯೆ ಎದ್ದು ಹೋದ ಸೋನಿಯಾ,ರಾಹುಲ್
ಕಾಂಗ್ರೆಸ್ ಪಕ್ಷದ ಮುಂದಿನ ಅಧ್ಯಕ್ಷರ ಆಯ್ಕೆ ಸಂಬಂಧ ಸಮಾಲೋಚಿಸಲು ಇಂದು ಆರಂಭವಾದ ಪಕ್ಷದ ಕಾರ್ಯಕಾರಿಣಿ ಸಮಿತಿ ಸಭೆಯ ಮಧ್ಯೆಯೇ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಿರ್ಗಮಿತ ಅಧ್ಯಕ್ಷ ರಾಹುಲ್ ಗಾಂಧಿ ಎದ್ದು ಹೋಗಿರುವ ಘಟನೆ ನಡೆದಿದೆ.

ಪ್ರಣಬ್ ಮುಖರ್ಜಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸದ ಸೋನಿಯಾ, ರಾಹುಲ್
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಪಾಲ್ಗೊಂಡಿರಲಿಲ್ಲ.

ಸೋನಿಯಾ,ರಾಹುಲ್ ವಿರುದ್ಧ ಐಟಿ ಪ್ರಕರಣ: ಸುಪ್ರೀಂನಲ್ಲಿ ಸರ್ಕಾರಕ್ಕೆ ಜಯ-ಪ್ರಧಾನಿ ಮೋದಿ
ಎಐಸಿಸಿ ಅಧಿನಾಯಕಿ ಸೋನಿಯಾಗಾಂಧಿ, ಹಾಗೂ ರಾಹುಲ್ ಗಾಂಧಿ ವಿರುದ್ಧದ ಐಟಿ ಪ್ರಕರಣಗಳ ಪುನರ್ ಆರಂಭಕ್ಕೆ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಆದಾಯ ತೆರಿಗೆ ನೋಟಿಸ್ ವಿರುದ್ಧ ಸೋನಿಯಾ, ರಾಹುಲ್ ಮೇಲ್ಮನವಿ ಅರ್ಜಿ ತಿರಸ್ಕೃತ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಉರುಳಾಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ನೋಟಿಸ್ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತಗೊಂಡಿದೆ.

ಸಚಿವ ಸಂಪುಟ ರಚನೆಗೆ ಭರ್ಜರಿ ಸಿದ್ದತೆ: ರಾಹುಲ್, ಸೋನಿಯಾ ಭೇಟಿಗಾಗಿ ದೆಹಲಿಯತ್ತ ಹೆಚ್'ಡಿಕೆ
ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು, ಸಚಿವ ಸಂಪುಟ ರಚನೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ಅಧಿಕಾರ ಸ್ವೀಕಾರಕ್ಕೂ ಮುನ್ನ...

ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸ್ಥಾನದ ಆಫರ್ ನೀಡಿದ್ದ ಸೋನಿಯಾಗಾಂಧಿ
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಸಂಬಂಧ ನಾಯಕರು ಚರ್ಚೆ ನಡೆಸುತ್ತಿದ್ದು, ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಸೋನಿಯಾಗಾಂಧಿ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮೋದಿ ಸರ್ಕಾರದ ವಂಚನೆ, ಭ್ರಷ್ಟಾಚಾರವನ್ನು ನಾವು ಹೊರಗೆಳೆಯುತ್ತಿದ್ದೇವೆ: ಸೋನಿಯಾ
ಪ್ರಧಾನಿ ನರೇಂದ್ರಮೋದಿ ಸರ್ಕಾರದ ವಂಚನೆ ಮತ್ತು ಭ್ರಷ್ಟಾಚಾರಗಳನ್ನು ಸಾಕ್ಷಿ ಸಮೇತ ನಾವು ದೇಶದ ಜನರ ಮುಂದೆ ಹೊರಗೆಳೆಯುತ್ತಿದ್ದೇವೆ...

ಮಾರ್ಚ್ 13ರಂದು ಔತಣ ಕೂಟಕ್ಕೆ ಪ್ರತಿಪಕ್ಷಗಳ ನಾಯಕರಿಗೆ ಸೋನಿಯಾ ಗಾಂಧಿ ಆಹ್ವಾನ
ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಮಾರ್ಚ್ 13 ರಂದು ಪ್ರತಿಪಕ್ಷ ನಾಯಕರುಗಳನ್ನು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ.

