ರಾಜಕೀಯಕಾವೇರಿ ವಿವಾದ: ಕೇಂದ್ರ ಸರ್ಕಾರದಿಂದ ಅಸಾಧ್ಯ, ಸೋನಿಯಾ ಗಾಂಧಿಯೇ ಸಮಸ್ಯೆ ಬಗೆಹರಿಸಲಿ; ಬಿಜೆಪಿ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಬಿಜೆಪಿ ನಾಯಕರು ಶನಿವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿವಾದ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದರು.