ದೇಶತೆಲಂಗಾಣ: ಅಮ್ಮಂದಿರ ದಿನದಂದೇ ಕೊರೋನಾ ಬಂದಿದೆ ಎಂದು ತಾಯಿಯನ್ನು ಬೀದಿಗೆ ತಳ್ಳಿದ ಮಕ್ಕಳು!
ಅಮ್ಮಂದಿರ ದಿನದಂದೇ ಕೊರೋನಾ ಸೋಂಕು ತಗುಲಿದೆ ಎಂಬ ಅನುಮಾನದ ಮೇಲೆ 62 ಹೆತ್ತ ತಾಯಿಯನ್ನು ಬೀದಿಗೆ ತಳ್ಳಿದ ಅಮಾನವೀಯ ಘಟನೆ ತೆಲಂಗಾಣದ ಖಮ್ಮಮ್ ಜಿಲ್ಲೆಯ ಮಾಧಿರ ಪಟ್ಟಣದ ಎಸ್ಸಿ ಕಾಲೋನಿಯಲ್ಲಿ ಭಾನುವಾರ ನಡೆದಿದೆ.