ರಾಜ್ಯಬೆಂಗಳೂರು: ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ವ್ಯಕ್ತಿ, ಪುತ್ರರ ಬಂಧನ
ಇಬ್ಬರು ಅಪ್ರಾಪ್ತ ಸಹೋದರಿಯರಿಗೆ ಕೆಲಸ ನೀಡಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ. ಜಯನಗರ ಪೊಲೀಸರು 51 ವರ್ಷದ ವ್ಯಕ್ತಿಯೊಬ್ಬನ ಮನೆಯಲ್ಲಿ ತಪಾಸಣೆ ನಡೆಸಿ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಪತ್ನಿಯನ್ನು ನೋಡಿಕೊಳ್ಳುತ್ತಿದ್ದರು.