ದೇಶಮಗನ ಶಾಲೆ ಶುಲ್ಕ ಪಾವತಿಸಲು ಬೇಡುವ ಸ್ಥಿತಿ ಬಂದಿತ್ತು: ಬಂಧನದ ನಂತರದ ಸ್ಥಿತಿ ನೆನೆದ ಮನೀಷ್ ಸಿಸೋಡಿಯಾ
ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಬಳಿಕ ತಮ್ಮನ್ನು ಪಕ್ಷದ ನಾಯಕ, ಅರವಿಂದ್ ಕೇಜ್ರಿವಾಲ್ ವಿರುದ್ಧ ಎತ್ತಿಕಟ್ಟಲು ಪ್ರಯತ್ನ ನಡೆದಿತ್ತು ಎಂದು ಮನೀಷ್ ಸಿಸೋಡಿಯಾ ಹೇಳಿದ್ದಾರೆ.