ಸಿನಿಮಾ ಸುದ್ದಿಲಾಪತಾ ಲೇಡೀಸ್ ಸಂಭಾಷಣೆಗಾರ ಸೋನು ಆನಂದ್ ಜೊತೆಗೆ ಗುರುರಾಜ್ ಕುಲಕರ್ಣಿ ಮುಂದಿನ ಚಿತ್ರಕ್ಕೆ ತಯಾರಿ!
ಅಮೃತಾ ಅಪಾರ್ಟ್ ಮೆಂಟ್ಸ್, ದಿ ಲಾಸ್ಟ್ ಬಸ್ ಮತ್ತು ದಿ ಜಡ್ಜ್ ಮೆಂಟ್ ಚಿತ್ರದ ನಿರ್ದೇಶಕ ಗುರುರಾಜ್ ಕುಲಕರ್ಣಿ (ನಾಡಗೌಡ) ಮುಂದಿನ ಚಿತ್ರಕ್ಕಾಗಿ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ.