Sonu Nigam

Watch | ಕನ್ನಡಿಗರಿಗೆ ಅವಮಾನ ಕೇಸ್: ಸೋನು ನಿಗಮ್ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ; ಇಂದಿನಿಂದ ಗ್ರೇಟರ್ ಬೆಂಗಳೂರು ಕಾಯ್ದೆ ಜಾರಿ; ಆಪರೇಷನ್ ಸಿಂಧೂರ್ ಬೆಂಬಲಿಸಿ ಬಿಜೆಪಿ ತಿರಂಗಾ ಯಾತ್ರೆ

ಕನ್ನಡಿಗರ ಅವಹೇಳನ: Bollywood ಗಾಯಕ ಸೋನು ನಿಗಮ್ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ; ಬಲವಂತದ ಕ್ರಮಕ್ಕೆ ಬ್ರೇಕ್!
ಗಾಯಕ ಸೋನು ನಿಗಂ ತಮ್ಮ ಮೇಲಿನ ಎಫ್ಐಆರ್ ರದ್ದು ಮಾಡುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ರಿಮಿನಲ್ ಕೇಸ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಸೋನು ನಿಗಮ್
ಏಪ್ರಿಲ್ 25 ರಂದು ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ನೇರ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಕನ್ನಡಿಗರ ಭಾವನೆಗೆ ಧಕ್ಕೆ: ಪ್ರಕರಣ ರದ್ದು ಕೋರಿ Sonu Nigam ಹೈಕೋರ್ಟ್ ಮೊರೆ; ಮೇ 15ಕ್ಕೆ ವಿಚಾರಣೆ!
ಸೋನು ನಿಗಮ್ ಪೊಲೀಸರ ನೊಟೀಸ್‌ಗೆ ಉತ್ತರ ನೀಡದ ಹಿನ್ನೆಲೆ ಸದ್ಯ ಖಾಕಿ ಗಾಯಕನಿಗೆ ಎರಡನೇ ನೊಟೀಸ್ ಕಳುಹಿಸಲು ಸಜ್ಜಾಗಿದ್ದಾರೆ.

ಕನ್ನಡಿಗರ ಪ್ರೀತಿಗಿಂತ ನನ್ನ ಅಹಂ ದೊಡ್ಡದಲ್ಲ: ಕೊನೆಗೂ ಸೋನು ನಿಗಮ್ ಕ್ಷಮೆಯಾಚನೆ
ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದ್ದನ್ನು ಪಹಲ್ಗಾಮ್ ಉಗ್ರ ದಾಳಿಗೆ ತಳುಕು ಹಾಕಿದ ಗಾಯಕ ಸೋನು ನಿಗಮ್ ನನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡುತ್ತಿದ್ದಂತೆ ಗಾಯಕ ಇದೀಗ ಎಚ್ಚೆತ್ತು ಕನ್ನಡಿಗರ ಕ್ಷಮೆ ಕೇಳಿದ್ದಾರೆ.

News Headlines 05-05-25 | ಇಂದಿನಿಂದ SC ಒಳಮೀಸಲಾತಿ ಜಾತಿಗಣತಿ; ಕನ್ನಡ ಚಿತ್ರರಂಗದಿಂದ ಸೋನು ನಿಗಮ್ BAN; ಸಿದ್ದು ಕೊಂದರೆ ಹಿಂದೂಗಳಿಗೆ ನೆಮ್ಮದಿ; ಜನಿವಾರ ತೆಗೆಸಿದ ಪ್ರಕರಣ: ಇಬ್ಬರ ಬಂಧನ!

Watch | ಇಂದಿನಿಂದ SC ಒಳಮೀಸಲಾತಿ ಜಾತಿಗಣತಿ; ಕನ್ನಡ ಚಿತ್ರರಂಗದಿಂದ ಸೋನು ನಿಗಮ್ BAN; ಸಿದ್ದು ಕೊಂದರೆ ಹಿಂದೂಗಳಿಗೆ ನೆಮ್ಮದಿ; ಜನಿವಾರ ತೆಗೆಸಿದ ಪ್ರಕರಣ: ಇಬ್ಬರ ಬಂಧನ!

ಕನ್ನಡಿಗರು, ಕನ್ನಡ ಭಾಷೆಗೆ ಅವಮಾನ: ಗಾಯಕ ಸೋನು ನಿಗಮ್ ವಿರುದ್ಧ ವ್ಯಾಪಕ ಆಕ್ರೋಶ, ಸಮನ್ಸ್ ಜಾರಿಗೆ ಪೊಲೀಸರು ಮುಂದು!
ಬೆಂಗಳೂರಿನ ಕಾಲೇಜು ಒಂದರಲ್ಲಿ ನಡೆದ ಈವೆಂಟ್ ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಮ್ ‘ಕನ್ನಡ ಹಾಡು ವಿನಂತಿ ಮಾಡಿದಕ್ಕೆ ಪಹಲ್ಲಾಮ್‌ನಲ್ಲಿ ಆಗಿದ್ಯಲ್ಲ.. ಅದಕ್ಕೆ ಇದೇ ಕಾರಣ ಎಂದಿದ್ದರು.


