Sonu Sood

ಮಗುವಿನ ಶಸ್ತ್ರ ಚಿಕಿತ್ಸೆಗೆ ಸಹಾಯ: ಮತ್ತೊಮ್ಮೆ 'ಆಪದ್ಬಾಂಧವ'ನಾದ ರಿಯಲ್ ಹಿರೋ ಸೋನು ಸೂದ್
ಬಾಲಿವುಡ್ ನಟ ಸೋನು ಸೂದ್ ಮಗುವಿನ ಶಸ್ತ್ರಚಿಕಿತ್ಸೆಯನ್ನು ಮಾಡಿಸುವ ಮೂಲಕ ಮತ್ತೊಮ್ಮೆ ತಮ್ಮ ಉದಾರತೆಯನ್ನು ತೋರಿಸಿದ್ದಾರೆ.

ನಟ ಸೋನು ಸೂದ್ ಮತ್ತು ಸಹಚರರಿಂದ 20 ಕೋಟಿ ರೂ. ಗೂ ಅಧಿಕ ತೆರಿಗೆ ವಂಚನೆ: ಆದಾಯ ತೆರಿಗೆ ಇಲಾಖೆ
ಬಾಲಿವುಡ್ ನಟ ಸೋನು ಸೂದ್ ಮತ್ತು ಅವರ ಸಹಚರರು ಸುಮಾರು 20 ಕೋಟಿಗೂ ಅಧಿಕ ತೆರಿಗೆ ವಂಚನೆ ಎಸಗಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ.

ಸೋನು ಸೂದ್ ವಿರುದ್ಧದ ತನಿಖೆ ವಿಸ್ತರಿಸಿದ ಐಟಿ ಇಲಾಖೆ: ನಟನಿಗೆ ಸೇರಿದ ಮತ್ತಷ್ಟು ಪ್ರದೇಶಗಳ ಮೇಲೆ ದಾಳಿ!
ಬಾಲಿವುಡ್ ನಟ, ಸಮಾಜಸೇವಕ ಸೋನು ಸೂದ್ ಅವರ ವಿರುದ್ಧದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಶುಕ್ರವಾರ ತನಿಖೆಯನ್ನು ವಿಸ್ತರಿಸಿದ್ದು, ನಟನಿಗೆ ಸೇರಿದ ಮತ್ತಷ್ಟು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಬಾಲಿವುಡ್ ನಟ ಸೋನು ಸೂದ್ ಗೆ ಸೇರಿದ ಆರು ಕಡೆ ಐಟಿ ದಾಳಿ
ಬಾಲಿವುಡ್ ನಟ ಸೋನು ಸೂದ್ ಗೆ ಸೇರಿದ ಮುಂಬೈ ಮತ್ತು ಲಖನೌನ ಆರು ಕಡೆಗಳಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ದೆಹಲಿ ಸರ್ಕಾರದ ಯೋಜನೆಗಳಿಗೆ ನಟ ಸೋನು ಸೂದ್ ರಾಯಭಾರಿ
ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಯೋಜನೆಗಳ ರಾಯಭಾರಿಯಾದ ನಟ ಸೋನುಸೂದ್ ನೇಮಕವಾಗಿದ್ದಾರೆ.

ಐಎಎಸ್ ಆಕಾಂಕ್ಷಿಗಳಿಗೆ ಉಚಿತ ಕೋಚಿಂಗ್ ನಟ ಸೋನು ಸೂದ್ ರಿಂದ ಸ್ಕಾಲರ್ ಶಿಪ್ ಘೋಷಣೆ!
ಬಾಲಿವುಡ್ ನಟ ಸೋನು ಸೂದ್ ಭಾರತೀಯ ಆಡಳಿತ ಸೇವೆಗಳ (ಐಎಎಸ್) ಆಕಾಂಕ್ಷಿಗಳಿಗೆ ಉಚಿತ ತರಬೇತಿಗಾಗಿ ಸ್ಕಾಲರ್ ಶಿಪ್ ಘೋಷಿಸಿದ್ದಾರೆ.

ಚಿತ್ತೂರು: ಕೋವಿಡ್ ರೋಗಿಯ ಆಸ್ಪತ್ರೆ ಬಿಲ್ ಸೆಟಲ್ ಮಾಡಿದ ಸೋನು ಸೂದ್
ಬಾಲಿವುಡ್ ನಟ ಸೋನು ಸೂದ್ ಕೋವಿಡ್ ರೋಗಿಯೊಬ್ಬರಿಗೆ ಸಹಾಯ ಮಾಡುವ ಮೂಲಕ ಮತ್ತೆ ಮಾನವೀಯತೆ ಮೆರೆದಿದ್ದಾರೆ.

ಮಟನ್ ಶಾಪ್'ಗೆ ಸೋನು ಸೂದ್ ಹೆಸರು: ನಟ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ?
ಕೊರೋನಾ ಮೊದಲನೇ ಅಲೆ ಕಾಣಿಸಿಕೊಂಡಾಗ ಹಲವರಿಗೆ ಸಹಾಯ ಹಸ್ತ ಚಾಚಿದ್ದ ಸೋನು ಸೂದ್ ಅವರು ಈಗಲೂ ತಮ್ಮ ಮಾನವೀಯ ಕಾರ್ಯವನ್ನು ಮುಂದುವರೆಸಿದ್ದು ಸಾಕಷ್ಟು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕೊರೋನಾ ವಿರುದ್ಧ ಒಗ್ಗೂಡಿ ಹೋರಾಡುವಂತೆ ಜನತೆಗೆ ನಟ ಸೋನು ಸೂದ್ ಕರೆ
ದೇಶದ ಬೆನ್ನು ಬಿಡದಂತೆ ಕಾಡುತ್ತಿರುವ ಮಹಾಮಾರಿ ಕೊರೋನಾ ವಿರುದ್ಧ ಒಗ್ಗೂಡಿ ಹೋರಾಡುವಂತೆ ಜನತೆಗೆ ಬಾಲಿವುಡ್ ನಟ ಸೋನು ಸೂದ್ ಅವರು ಕರೆ ನೀಡಿದ್ದಾರೆ.

