Sonu Sood

ಕೋವಿಡ್-19 ಯುವತಿಗೆ ವಿಶೇಷ ಚಿಕಿತ್ಸೆಗಾಗಿ ನಾಗ್ಪುರದಿಂದ ಹೈದ್ರಾಬಾದ್ ಗೆ ಏರ್ ಲಿಫ್ಟ್ ಮಾಡಿದ ಸೋನು ಸೂದ್!
ಈಗಷ್ಟೇ ಕೊರೋನಾದಿಂದ ಚೇತರಿಸಿಕೊಂಡಿರುವ ಬಾಲಿವುಡ್ ನಟ ಹಾಗೂ ಲೋಕೋಪಕಾರಿ ಸೋನು ಸೂದ್, ಶುಕ್ರವಾರ ಕೋವಿಡ್ -19 ಸೋಂಕಿತ ಯುವತಿಯನ್ನು ವಿಶೇಷ ಚಿಕಿತ್ಸೆಗಾಗಿ ನಾಗ್ಪುರದಿಂದ ಹೈದ್ರಾಬಾದ್ ಗೆ ಏರ್ ಲಿಫ್ಟ್ ಮಾಡಿದ್ದಾರೆ.

ಬಾಲಿವುಡ್ ನಟ ಸೋನು ಸೂದ್ ಗೆ ಕೋವಿಡ್-19 ನೆಗೆಟಿವ್
ಪ್ರತಿನಿತ್ಯ ತಮ್ಮ ನಿಷ್ಕಲ್ಮಶ ಮನಸ್ಸಿನಿಂದ ಅನೇಕ ಜನರಿಗೆ ಸೇವೆ ಮಾಡುತ್ತಾ ಹೆಸರಾಗಿರುವ ಬಾಲಿವುಡ್ ನಟ ಸೋನು ಸೂದ್ ಅವರಿಗೆ ಕೋವಿಡ್- 19 ನೆಗೆಟಿವ್ ರಿಪೋರ್ಟ್ ಬಂದಿದೆ. ಟ್ವಿಟರ್ ನಲ್ಲಿ ಈ ವಿಷಯವನ್ನು ಖುದ್ದು ಸೋನು ಸೂದ್ ಅವರೇ ತಿಳಿಸಿದ್ದಾರೆ.

ಲಸಿಕೆ ಪಡೆದ 10 ದಿನದ ನಂತರ ನಟ ಸೋನು ಸೂದ್ ಗೆ ಕೊರೋನಾ ದೃಢ!
ಕೊರೋನಾ ಸಂಕಟದ ನಡುವೆ ಅನೇಕ ವಲಸಿಗ ಕಾರ್ಮಿಕರೂ ಸೇರಿ ಸಾರ್ವಜನಿಕರಿಗೆ ನೆರವಾಗಿದ್ದ ನಟ ಸೋನು ಸೂದ್ ಗೆ ಕೊರೋನಾ ಸೋಂಕು ದೃಢವಾಗಿದೆ.

ಕೋವಿಡ್ ಲಸಿಕೆ ಅಭಿಯಾನಕ್ಕೆ ರಾಯಭಾರಿಯಾಗಿ ನಟ ಸೋನ್ ಸೂದ್‌ರನ್ನು ಘೋಷಿಸಿದ ಸಿಎಂ ಅಮರೀಂದರ್ ಸಿಂಗ್
ಬಾಲಿವುಡ್ ನಟ ಸೋನು ಸೂದ್ ಅವರನ್ನು ರಾಜ್ಯದ ಕೋವಿಡ್ 19 ವ್ಯಾಕ್ಸಿನೇಷನ್ ಡ್ರೈವ್‌ನ ಬ್ರಾಂಡ್ ಅಂಬಾಸಿಡರ್ ಆಗಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಘೋಷಿಸಿದ್ದಾರೆ.

ಸೋನು ಸೂದ್ ವರ್ಷದ 'ಹಾಟೆಸ್ಟ್ ವೆಜಿಟೇರಿಯನ್ ಸೆಲೆಬ್ರಿಟಿ'!
2020 ರ ಹಾಟೆಸ್ಟ್ ವೆಜಿಟೇರಿಯನ್ ಸೆಲೆಬ್ರಿಟಿಯಾಗಿ ಬಾಲಿವುಡ್ ನಟ ಸೋನು ಸೂದ್ ಆಯ್ಕೆಯಾಗಿದ್ದಾರೆ. ಸೋನು ಸೂದ್ ಅವರನ್ನು ಹಾಟೆಸ್ಟ್ ವೆಜಿಟೇರಿಯನ್ ಸೆಲೆಬ್ರಿಟಿಯಾಗಿ ಪೆಟಾ (ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್) ಇಂಡಿಯಾ ಹೆಸರಿಸಿದೆ.

ಕೋವಿಡ್ ಬಿಕ್ಕಟ್ಟು: ಉದ್ಯೋಗ ವಂಚಿತರಿಗೆ ಇ-ರಿಕ್ಷಾ ಗಿಫ್ಟ್ ನೀಡುವ ಕಾರ್ಯಕ್ರಮಕ್ಕೆ ನಟ ಸೋನು ಸೂದ್ ಚಾಲನೆ
ಕೊರೋನಾವೈರಸ್ ಸಾಂಕ್ರಾಮಿಕದ ವೇಳೆ ಬದುಕಿನ ಮೂಲವನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ದುರ್ಬಲ ಜನರಿಗೆ ಇ- ರಿಕ್ಷಾ ಒದಗಿಸುವ ನೂತನ ಕಾರ್ಯಕ್ರಮವೊಂದನ್ನು ಬಾಲಿವುಡ್ ನಟ ಸೋನು ಸೂದ್ ಚಾಲನೆ ನೀಡಿದ್ದಾರೆ.

ಏಷ್ಯಾದ ಟಾಪ್ 50 ಸೆಲೆಬ್ರಿಟಿ ಪಟ್ಟಿಯಲ್ಲಿ ಸೋನು ಸೂದ್ ಗೆ ಮೊದಲ ಸ್ಥಾನ
ಬ್ರಿಟನ್ ನ 'ಈಸ್ಟರ್ನ್ ಐ' ನಿಯತಕಾಲಿಕೆ ಪ್ರಕಟಿಸಿರುವ ಏಷ್ಯಾದ ಟಾಪ್ 50 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಭಾರತದ ಇಬ್ಬರು ಸೆಲೆಬ್ರಿಟಿಗಳು ಸ್ಥಾನ ಪಡೆದಿದ್ದು, ನಟ ಸೋನು ಸೂದ್ ಮೊದಲ ಸ್ಥಾನದಲ್ಲಿದ್ದಾರೆ.

6 ವರ್ಷದ ಬಾಲಕಿ ಶಸ್ತ್ರಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ನಟ ಸೋನು ಸೂದ್
ಕೊರೊನಾ ವೈರಸ್ ಮಹಾಮಾರಿ ಭಾರತಕ್ಕೆ ಕಾಲಿಟ್ಟ ಬಳಿಕ ಬಾಲಿವುಡ್ ನಟ ಸೋನು ಸೂದ್ ಅನೇಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಲೇ ಬಂದಿದ್ದಾರೆ. ಇದೀಗ ನಟ ಮತ್ತೊಂದು ಮಾನವೀಯ ಕಾರ್ಯ ಮಾಡುವ ಮೂಲಕ ಜನರ ಮನಗೆದ್ದಿದ್ದಾರೆ.

ದುರ್ಗಾ ಪೂಜೆ ಪೆಂಡಾಲ್ ನಲ್ಲಿ ಪ್ರತಿಮೆ: ಇದು ನನ್ನ ಜೀವನದ ಅತಿ ದೊಡ್ಡ ಬಹುಮಾನ: ಸೋನು ಸೂದ್ ಪ್ರತಿಕ್ರಿಯೆ
ಉತ್ತರ ಭಾರತದಲ್ಲಿ ನವರಾತ್ರಿ ಸಂದರ್ಭ ಅದ್ಧೂರಿಯಾಗಿ ದುರ್ಗಾ ಪೂಜೆ ನಡೆಯುತ್ತಿದ್ದು, ಈ ಬಾರಿ ಪೆಂಡಾಲ್‌ಗಳಲ್ಲಿ ಬಾಲಿವುಡ್ ನಟ ಸೋನು ಸೂದ್ ಪ್ರತಿಮೆಗಳು ಕಂಗೊಳಿಸಿವೆ.

