Sonu Srinivas Gowda

ಮೊದಲ ಬಾರಿಗೆ ಸಿನಿಮಾ ಹಾಡಿಗೆ 'ರೀಲ್ಸ್ ರಾಣಿ' ಸೋನು ಶ್ರೀನಿವಾಸ್ ಗೌಡ ಡ್ಯಾನ್ಸ್! ಕೇಕೆ' ಐಟಂ ಸಾಂಗ್ ಬಿಡುಗಡೆ, Video
ಇನ್ನೂ ‘ಉಪೇಂದ್ರ ಐ ಲವ್ ಯೂ’ ಚಿತ್ರದ ಖ್ಯಾತಿಯ ಕಿರಣ್ ತೋಟಂಬೈಲ್ ಸಂಗೀತ ಸಂಯೋಜಿಸಿದ್ದಾರೆ. ಇದೀಗ ಬಿಡುಗಡೆಯಾಗಿರುವ ‘ಗುಂಟೂರು ಅಮ್ಮಾಯಿ’ ಹಾಡಿಗೆ ಸಂಗೀತದ ಜೊತೆಗೆ ಸಾಹಿತ್ಯವನ್ನೂ ಕಿರಣ್ ಅವರೇ ಬರೆದಿದ್ದಾರೆ.

ಅಕ್ರಮವಾಗಿ ಮಗು ದತ್ತು ಪ್ರಕರಣ: ರೀಲ್ಸ್ ಸ್ಟಾರ್ ಸೋನು ಗೌಡಗೆ ಜಾಮೀನು
ಕಾನೂನು ಬಾಹಿರವಾಗಿ ಹೆಣ್ಣು ಮಗು ದತ್ತು ಪಡೆದ ಆರೋಪದ ಮೇಲೆ ಬಂಧನಕ್ಕೊಳಾಗಿದ್ದ ಬಿಗ್ ಬಾಸ್ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರಿಗೆ ಗುರುವಾರ ಜಾಮೀನು ಮಂಜೂರು.
ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ಅಸ್ತು, ಸೋನುಗೌಡಗೆ ಪೊಲೀಸ್ ಕಸ್ಟಡಿ, ನಟ ಶಿವರಾಜ್ ಕುಮಾರ್ ಚಿತ್ರ, ಪೋಸ್ಟರ್ ನಿರ್ಬಂಧ ಕೋರಿ ಬಿಜೆಪಿ ದೂರು: ಈ ದಿನದ ಸುದ್ದಿ ಮುಖ್ಯಾಂಶಗಳು: 22-3-2024
ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಬಾಲಕಿ ದತ್ತು ಪ್ರಕರಣದಲ್ಲಿ ಸೋನು ಶ್ರೀನಿವಾಸ್ ಗೌಡ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ದ್ವೇಷ ಭಾಷಣ ಪ್ರಕರಣದಲ್ಲಿ ಸಂಸದ ತೇಜಸ್ವಿ ಸೂರ್ಯ, ಶೋಭ ಕರಂದ್ಲಾಜೆ ವಿರುದ್ಧ FIRಗೆ ಕೋರ್ಟ್ ತಡೆ ನೀಡಿದ್ದು, ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಪರ ಪ್ರಚಾರ ನಡೆಸುತ್ತಿರುವ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ದೂರು ನೀಡಿದೆ.

ಲಗೋರಿ ಚಿತ್ರದ ಟ್ರೈಲರ್
ನಟ ಸತೀಶ್ ವಜ್ರಾ ಮತ್ತು ಸೋನು ಶ್ರೀನಿವಾಸ್ ಗೌಡ ಅಭಿನಯದ ಲಗೋರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹರೀಶ್ ಗೌಡ ನಿರ್ದೇಶಿಸಿದ್ದಾರೆ.

