ರಾಜ್ಯಸೂರಜ್ ರೇವಣ್ಣ ಬಂಧನ: ಮಾಧ್ಯಮಗಳ ಪ್ರಶ್ನೆಗೆ HDK ಸಿಡಿಮಿಡಿ; ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಹೇಳ್ತೇವಾ? ಎಂದ ಕೇಂದ್ರ ಸಚಿವ
ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತಾರಾ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಭಾನುವಾರ ಹೇಳಿದರು.